ಸಾಂದರ್ಭಿಕ ಚಿತ್ರ 
ರಾಜ್ಯ

ನಮ್ಮ ಮೆಟ್ರೋ: ಬೋಗಿಯಲ್ಲಿ 65 ಪ್ರಯಾಣಿಕರಿಗೆ ಮಾತ್ರ ಅವಕಾಶ; ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಮಾತ್ರ ಪ್ರವೇಶ

ಕೊರೋನಾ ಭಯದಿಂದಾಗಿ ಪ್ರಯಾಣಿಕರ ಸುರಕ್ಷತೆಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮುಂದಿನ ದಿನಗಳಲ್ಲಿ 65 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

ಬೆಂಗಳೂರು: ಕೊರೋನಾ ಭಯದಿಂದಾಗಿ ಪ್ರಯಾಣಿಕರ ಸುರಕ್ಷತೆಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮುಂದಿನ ದಿನಗಳಲ್ಲಿ 65 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

ಈ ಮೊದಲು ಮೆಟ್ರೋದ ಬೋಗಿಯೊಂದರಲ್ಲಿ 300 ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಕೊರೋನಾದಿಂದಾಗಿ ಇನ್ನು ಮುಂದೆ ಹೊಸ ನಿಯಮ ಜಾರಿಗೆ ತರಲಾಗುವುದುವು, ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಮಾತ್ರ ಪ್ರಯಾಣಿಸಲು ಅವಕಾಶ, ಜೊತೆಗೆ ಪ್ರಯಾಣಿಕರು ತಮ್ಮ ಮೊಬೈಲ್ ನಲ್ಲಿ ಆರೋಗ್ಯ ಸೇತು ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

ಮೆಟ್ರೋದಲ್ಲಿ ಸಂಚರಿಸುವವರು ಆನ್ ಲೈನ್ ನಲ್ಲಿ ರೀಚಾರ್ಜ್ ಮಾಡಿಸಿಕೊಳ್ಳಬೇಕಾಗಿದೆ ಎಂದು ಬಿಎಂಆರ್ ಸಿಎಲ್ ನಿರ್ದೇಶಕ ಅಜಯ್ ಸೇಠ್ ಹೇಳಿದ್ದಾರೆ. ರೈಲು ಆಪರೇಟರ್ (ಲೊಕೊ ಪೈಲಟ್) ತರಬೇತುದಾರರ ತೂಕವನ್ನು ಆಧರಿಸಿ ಅಂದಾಜು ಮಾಡಿ ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!