ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19 ಅಥವಾ ಸೋಂಕು ಲಕ್ಷಣ ಇರುವವರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ: ರಾಜ್ಯ ಸರ್ಕಾರ

ಕೋವಿಡ್-19 ಅಥವಾ ಸೋಂಕು ಲಕ್ಷಣ ಇರುವವರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಬೆಂಗಳೂರು: ಕೋವಿಡ್-19 ಅಥವಾ ಸೋಂಕು ಲಕ್ಷಣ ಇರುವವರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. 

ಆದೇಶವನ್ನು ಪಾಲಿಸದಿರುವ ಆಸ್ಪತ್ರೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ. 

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಜನರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ವಿಧಿಸಲಾಗುತ್ತದೆ ಹಾಗೂ ಇತರೆ ರಾಜ್ಯಗಳಿಂದ ಬರುವ ಜನರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ ವಿಧಿಸಲಾಗುತ್ತದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!