ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಜ್ಯಾದ್ಯಂತ 80 ಪ್ರಯೋಗಾಲಯಗಳ ಸ್ಥಾಪನೆ: ಸಚಿವ ಸುಧಾಕರ್

ಕೊರೋನಾ ಸೋಂಕು ಪರೀಕ್ಷೆಗಾಗಿ ರಾಜ್ಯಾದ್ಯಂತ ಈಗ 80 ಪ್ರಯೋಗಾಲಯಗಳನ್ನು ತೆರೆಯಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಸಚಿವ ಸುಧಾಕರ್
Lingaraj Badiger
Updated On : 30 Jun 2020, 3:09 pm

ಬೆಂಗಳೂರು: ಕೊರೋನಾ ಸೋಂಕು ಪರೀಕ್ಷೆಗಾಗಿ ರಾಜ್ಯಾದ್ಯಂತ ಈಗ 80 ಪ್ರಯೋಗಾಲಯಗಳನ್ನು ತೆರೆಯಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ ತಿಂಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗಲಿವೆ ಎಂದು ಮೊದಲೇ ನೀರಿಕ್ಷೆ ಮಾಡಲಾಗಿತ್ತು ಅದರಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದರು. 

ಕಳೆದೊಂದು ವಾರದಿಂದ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಳವಾಗಿದೆ. ಈ ಮೊದಲೇ ಜುಲೈ ನಲ್ಲಿ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಹೀಗಾಗಿ ಯಾರೂ ಆತಂಕ ಪಡುಬೇಕಿಲ್ಲ ಎಂದರು.

Advertisement

Advertisement

ಈ ಮೊದಲೇ ಸಭೆಯಲ್ಲಿ ಲ್ಯಾಬ್ ತೆರೆಯುವಂತೆ ಸೂಚಿಸಲಾಗಿತ್ತು. ಈಗ 80 ಲ್ಯಾಬ್ ಗಳನ್ನು ಆರಂಭಿಸಲಾಗಿದೆ. ರಾಜ್ಯದಲ್ಲಿ ಎರಡು ಇದ್ದ ಲ್ಯಾಬ್ ಗಳ ಸಂಖ್ಯೆಯನ್ನು 80ಕ್ಕೆ ಏರಿಸಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments