ಸಾಂದರ್ಭಿಕ ಚಿತ್ರ 
ರಾಜ್ಯ

ಕಡಬ: ಗೂಡ್ಸ್ ಟೆಂಪೋ ಢಿಕ್ಕಿ ; ಬೈಕ್ ಸವಾರ ಸ್ಥಳದಲ್ಲೇ ಸಾವು

ಗೂಡ್ಸ್ ಟೆಂಪೋ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.

ಕಡಬ: ಗೂಡ್ಸ್ ಟೆಂಪೋ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.

ಕಡಬದ 102ನೇ ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ದೇವಸ್ಥಾನದ ಬಳಿ ಭಾನುವಾರ ಸಂಭವಿಸಿದೆ. ಮೃತ ಸವಾರನನ್ನು ರಾಜಸ್ತಾನ ಮೂಲದ ಮೇಘರಾಜ್ ಎಂದು ಗುರುತಿಸಲಾಗಿದೆ.

ಬೊಳ್ಳೂರು ದೇವಸ್ಥಾನದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ 407 ಟೆಂಪೋ ಹಾಗೂ ದ್ವಿಚಕ್ರ ವಾಹನದ ನಡುವೆ ಬೊಳ್ಳೂರು ದೇವಸ್ಥಾನದ ಮುಂದಿನ ತಿರುವಿನಲ್ಲಿ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ. ಮೇಘರಾಜ್ ಕಡಬಕ್ಕೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್