ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ: ಮೂಕ ಮಹಿಳೆ ಮೇಲೆ ಅತ್ಯಾಚಾರ; ಆರೋಪಿ ಅಂದರ್​​

ಮೂಕ ಮಹಿಳೆ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಮೆಂದಾರೆಯಲ್ಲಿ ನಡೆದಿದೆ.

ಚಾಮರಾಜನಗರ: ಮೂಕ ಮಹಿಳೆ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಮೆಂದಾರೆಯಲ್ಲಿ ನಡೆದಿದೆ.

ಮೆಂದಾರೆ ಗ್ರಾಮದ ಸೋಲಿಗ ವ್ಯಕ್ತಿ ನಾಗ (43) ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಪತಿ ತೊರೆದು ಕೆಲವು ವರ್ಷಗಳಿಂದ ಪ್ರತ್ಯೇಕವಾಗಿ ಜೀವಿಸುತ್ತಿದ್ದ 40 ವರ್ಷದ ಮೂಕ ಮಹಿಳೆಯನ್ನು ಪದೇ ಪದೆ ರಾಸಲೀಲೆಗೆ ಪೀಡಿಸುತ್ತಿದ್ದನಂತೆ. ಇದೇ ಕಾರಣಕ್ಕೆ ಈ ಹಿಂದೆ, ಗ್ರಾಮದ ಮುಖಂಡರು ನಾಗನಿಗೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ

ಗ್ರಾಮದವರ ಎಚ್ಚರಿಕೆ ನಡುವೆಯೂ ಮನೆಯಲ್ಲಿ ಯಾರೂ ಇಲ್ಲದಿದ್ದನ್ನು ಗಮನಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆಂದು ಭಾನುವಾರ ಸಂತ್ರಸ್ತೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ

ದೂರು ದಾಖಲಿಸಿಕೊಂಡ ಮಲೆಮಹದೇಶ್ವರ ಬೆಟ್ಟದ ಪೊಲೀಸರು ಇಂದು ಆರೋಪಿಯನ್ನು ಬಂಧಿಸಿ, ಸಂತ್ರಸ್ತೆಯನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಪರೀಕ್ಷೆಗಾಗಿ ಕರೆದೊಯ್ದಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ