ಸಿದ್ದರಾಜು 
ರಾಜ್ಯ

ಮೈಸೂರು: ವಿದ್ಯಾರ್ಥಿನಿ ಜೊತೆ ಶಿಕ್ಷಕನ ಕಾಮದಾಟ, ಫೋಟೋ ವೈರಲ್!

ವಿದ್ಯಾರ್ಥಿನಿ ಜೊತೆಗಿನ ಶಿಕ್ಷಕನೋರ್ವನ ರಾಸಲೀಲೆಯ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. 

ಮೈಸೂರು: ವಿದ್ಯಾರ್ಥಿನಿ ಜೊತೆಗಿನ ಶಿಕ್ಷಕನೋರ್ವನ ರಾಸಲೀಲೆಯ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. 

ಮೈಸೂರಿನ ನಂಜನಗೂಡು ತಾಲೂಕಿನ ರಾಂಪುರ ಸರ್ಕಾರಿ ಶಾಲೆಯ ಶಿಕ್ಷಕ 58 ವರ್ಷದ ಸಿದ್ದರಾಜು ತನ್ನ ವಿದ್ಯಾರ್ಥಿನಿ ಜೊತೆ ರಾಸಲೀಲೆ ನಡೆಸಿದ್ದಾನೆ. ಇದರ ಜೊತೆಗೆ ರಾಸಲೀಲೆಯ ಫೋಟೋಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ. ಈ ಫೋಟೋಗಳು ಇದೀಗ ವೈರಲ್ ಆಗಿವೆ. 

ಮಾಜಿ ಸಚಿವ ಡಿಟಿ ಜಯಕುಮಾರ್ ಅವರ ಆಪ್ತ ಸಹಾಯಕನಾಗಿದ್ದ ಸಿದ್ದರಾಜು 20 ವರ್ಷದ ತನ್ನ ಹಳೆಯ ವಿದ್ಯಾರ್ಥಿನಿ ಜೊತೆಗೆ ರಾಸಲೀಲೆಯಾಡಿದ್ದಾನೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಶಿಕ್ಷಕ ತಲೆಮರೆಸಿಕೊಂಡಿದ್ದಾನೆ. 

ಸಿದ್ದರಾಜು ವರ್ತನೆಯಿಂದ ಬೇಸತ್ತಿರುವ ಗ್ರಾಮಸ್ಥರು ಆತನನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದರು. ಈ ಸಂಬಂಧ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ