ಸಂಗ್ರಹ ಚಿತ್ರ 
ರಾಜ್ಯ

ಕಲಬುರಗಿ: ಮೀನು ಹಿಡಿಯಲು ಹೋದ ಸಹೋದರರಿಬ್ಬರು ನೀರು ಪಾಲು

 ಮೀನು ಹಿಡಿಯಲು ತೆರಳಿದ್ದ ಸಹೋದರರಿಬ್ಬರು ನೀರು ಪಾಲಾಗಿರುವ ದುರ್ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಹಾಲಗಡ್ಲಾ ಕೆರೆಯಲ್ಲಿ ನಡೆದಿದೆ.

ಕಲಬುರಗಿ:  ಮೀನು ಹಿಡಿಯಲು ತೆರಳಿದ್ದ ಸಹೋದರರಿಬ್ಬರು ನೀರು ಪಾಲಾಗಿರುವ ದುರ್ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಹಾಲಗಡ್ಲಾ ಕೆರೆಯಲ್ಲಿ ನಡೆದಿದೆ.

25 ವರ್ಷದ ಬಸಣ್ಣ, ನಾಗಣ್ಣ (18) ಮೃತ ಸಹೋದರರು. ಮೃತರು ಜೇವರ್ಗಿ ತಾಲೂಕಿನ ಹರನೂರು ಗ್ರಾಮದವರು ಎಂದು ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಕೆರೆಯಿಂದ ಎರಡೂ ಶವಗಳನ್ನು ಹೊರ ತೆಗೆದಿದ್ದಾರೆ.

ಘಟನೆ ಸಂಬಂಧ ಜೇವರ್ಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!