ಸಂಗ್ರಹ ಚಿತ್ರ 
ರಾಜ್ಯ

ಪತಿಯ ಕುಟುಂಬಸ್ಥರ ಕಿರುಕುಳ: ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ಆತ್ಮಹತ್ಯೆ!

 ಡೆತ್ ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯ ಸುಬ್ರಹ್ಮಣ್ಯ ನಗರದಲ್ಲಿ ನಡೆದಿದೆ.

ಬೆಂಗಳೂರು:  ಡೆತ್ ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯ ಸುಬ್ರಹ್ಮಣ್ಯ ನಗರದಲ್ಲಿ ನಡೆದಿದೆ.

26 ವರ್ಷದ ನಂದಿನಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಸುಮಾರು 6 ವರ್ಷಗಳ ಹಿಂದೆ ನಂದಿನಿ, ರಾಜು ಎಂಬುವವರೊಂದಿಗೆ ಪ್ರೀತಿಸಿ ಮದುವೆಯಾಗಿದ್ದರು ಎಂದು ತಿಳಿದು ಬಂದಿದೆ.

ಪತಿ  ರಾಜು ಹಾಗೂ ಆತನ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು  ಆತ್ಮಹತ್ಯೆ  ಮಾಡಿಕೊಳ್ಳುತ್ತಿರುವುದಾಗಿ ನಂದಿನಿ ಡೇತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ ಎಂದು  ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!