ವಿನಯ್ ಗುರೂಜಿ 
ರಾಜ್ಯ

ವಿನಯ್ ಗುರೂಜಿಗೆ ಬ್ಲಾಕ್ ಮೇಲ್ ಪ್ರಕರಣ: ನಾಲ್ವರು ಸಿಸಿಬಿ ಬಲೆಗೆ 

ಅವಧೂತ  ವಿನಯ್ ಗುರೂಜಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರು: ಪತ್ರಕರ್ತರ ಹೆಸರಿನಲ್ಲಿ ಅವಧೂತ ವಿನಯ್ ಗುರೂಜಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

ಮುನಿರಾಜು, ಮನೋಜ್, ರವಿಕುಮಾರ್ ಮುರಳಿ, ಮಂಜು ಬಂಧಿತರು .ಬಂಧಿತರು  ವಿನಯ್ ಗುರೂಜಿಯ ಭಾಷಣದ ವಿಡಿಯೋ ತುಣುಕಗಳನ್ನು ತಪ್ಪಾಗಿ ಕಾವೇರಿ ಯೂಟ್ಯೂಬ್ ಚಾನೆಲ್  ನಲ್ಲಿ ವೈರಲ್ ಮಾಡುತ್ತಿದ್ದರು. 

ಇದನ್ನು ನಿಲ್ಲಿಸಬೇಕಾದರೇ 30 ಲಕ್ಷ ಹಣ ನೀಡಬೇಕೆಂದು  ಗ್ಯಾಂಗ್ ನಲ್ಲಿದ್ದ ಮುರುಳಿ, ಗುರೂಜಿ ಅವರ ಜತೆಗಿದ್ದ ಪ್ರಶಾಂತ್ ಎಂಬುವವರಿಗೆ  ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಇದರ ಆಡಿಯೋ ರೆಕಾರ್ಡ್ ಆಗಿತ್ತು. ಆ ಬಗ್ಗೆ ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾವೇರಿ ಎಂಬ ಯುಟ್ಯೂಬ್ ಚಾನೆಲ್  ಸೃಷ್ಟಿಸಿ ಅದರ ಹೆಸರಿನಲ್ಲಿ ಕೃತ್ಯ ಎಸಗಿದ್ದರು ಎಂದು  ಜಂಟಿ ಪೊಲೀಸ್ ಆಯುಕ್ತ  ಸಂದೀಪ್ ಪಾಟೀಲ್ ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ? ಸುಳಿವು ಕೊಟ್ಟ ಸಿಎಂ ಡಿಕೆ ಶಿವಕುಮಾರ್!

'UPI ಪಾವತಿ ಸ್ವೀಕರಿಸಲ್ಲ.. ಕ್ಯಾಶ್‌ ಕೊಡಿ': ಅಂಗಡಿಗಳ ಮುಂದೆ ಬೋರ್ಡ್ ಹಾಕಿದ ವ್ಯಾಪಾರಿಗಳು!

ಬಂಗಾಳ Bypoll, ಕ್ಷಣಕ್ಕೊಂದು ತಿರುವು: ನಾಮಪತ್ರ ಹಿಂತೆಗೆತ ಘೋಷಿಸಿದ್ದ ರೆಜಿನಗರ್ ಟಿಎಂಸಿ ಅಭ್ಯರ್ಥಿ ಆಲಂ ಚೌಧರಿ ಯು-ಟರ್ನ್!

ಮಳೆರಾಯನ ಮುನಿಸು: ದೇಶದಲ್ಲಿ ಶೇ.14.88ರಷ್ಟು ಮುಂಗಾರು ಕೊರತೆ!

ಟೂರಿಂಗ್ ಟಾಕೀಸ್ ಟೀಕೆ: ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಹಳದಿ; ಅಶೋಕಣ್ಣ ಲೇಜಿ, ಯೂಸ್ ಲೆಸ್ ಸ್ಟಾರ್; ಸಚಿವ ಹೆಚ್.ಸಿ ಬಾಲಕೃಷ್ಣ ತಿರುಗೇಟು