ವೆನ್ ಲಾಕ್ ಆಸ್ಪತ್ರೆ 
ರಾಜ್ಯ

ದುಬೈಯಿಂದ ಹಿಂದಿರುಗಿದ ವ್ಯಕ್ತಿಯಲ್ಲಿ ಜ್ವರದ ಲಕ್ಷಣ: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು

ಮಂಗಳೂರಿನಲ್ಲಿ ಪ್ರಯಾಣಿಕರೊಬ್ಬರಿಗೆ ಕೊರೋನಾ ಸೋಂಕು ತಗುಲಿದ ಶಂಕೆ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರು: ಮಂಗಳೂರಿನಲ್ಲಿ ಪ್ರಯಾಣಿಕರೊಬ್ಬರಿಗೆ ಕೊರೋನಾ ಸೋಂಕು ತಗುಲಿದ ಶಂಕೆ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಗೆ ದಾಖಲಿಸಿರುವ ವ್ಯಕ್ತಿಯ ಹೆಸರನ್ನು ಆರೋಗ್ಯಾಧಿಕಾರಿಗಳು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ಸಂದರ್ಭ ದುಬೈನಿಂದ ಆಗಮಿಸಿದ ಈ ವ್ಯಕ್ತಿಯಲ್ಲಿ ಜ್ವರದ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ವೆನ್ಲಾಕ್ ಆಸ್ಪತ್ರೆಯ ವಿಶೇಷ ಘಟಕಕ್ಕೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಪ್ರಜಾಪ್ರಭುತ್ವ ಉಳಿಸಿ': CJP Protest ಬೆಂಬಲಿಸಿ ಸಂವಿಧಾನದ ಪ್ರಸ್ತಾವನೆ ಓದಿದ ಸುಪ್ರೀಂ ಕೋರ್ಟ್ ವಕೀಲರು!

ಮುಂಗಾರು ಅಧಿವೇಶನ: ಪ್ರತಿಪಕ್ಷಗಳ NEET ಬಿಸಿಗೆ ಕೇಂದ್ರ ತಲ್ಲಣ; ಉಭಯ ಸದನ 4ನೇ ದಿನಕ್ಕೆ ಮುಂದೂಡಿಕೆ!

CJP Protest: ಹೊಸ ಮಾತುಕತೆಯ ಪ್ರಸ್ತಾಪ ಮುಂದಿಟ್ಟ ಕೇಂದ್ರ ಸರ್ಕಾರ, ಪ್ರತಿಭಟನಾಕಾರರು ಎಲ್ಲಿ ಹೇಳ್ತಾರೋ ಅಲ್ಲಿಯೇ ಚರ್ಚೆಗೆ ಸಿದ್ಧ- ಜೀತೇಂದ್ರ ಸಿಂಗ್!

CJP ಪ್ರತಿಭಟನೆಗೆ ಅಣ್ಣಾ ಹಜಾರೆ ಎಂಟ್ರಿ: ಕಣ್ಣೀರು ಮೂಲಕ ಮೌನ ಚಳುವಳಿ ಆರಂಭ, Video!

ಅತಿಯಾಗಿ ಕಾಫಿ ಕುಡಿತೀರಾ? ಹುಷಾರ್, ಮುಂದೆ ಈ ಸಮಸ್ಯೆ ಎದುರಾಗಬಹುದು! Neurosurgeon ಸಲಹೆ ಏನು?