ರಕ್ಷಣಾ ಸಿಬ್ಬಂದಿ 
ರಾಜ್ಯ

ರಾಯಬಾಗ: ಗೆಳೆಯರ ಜೊತೆ ಈಜಲು ಹೋಗಿ ಕೃಷ್ಣಾನದಿ ಪಾಲಾದ ಯುವಕ 

ಗೆಳೆಯರ ಜೊತೆ ಈಜಲು ಹೋದ ಯುವಕನೊಬ್ಬ ಕೃಷ್ಣಾನದಿ ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ‌ ನಡೆದಿದೆ

ರಾಯಬಾಗ: ಗೆಳೆಯರ ಜೊತೆ ಈಜಲು ಹೋದ ಯುವಕನೊಬ್ಬ ಕೃಷ್ಣಾನದಿ ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆ 
ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ‌ ನಡೆದಿದೆ. ಬಾವನಸೌಂದತ್ತಿ ನಿವಾಸಿ ಸಾಗರ ಪಾಂಡು ಯಮಾಜೆ(೨೪) ನೀರು ಪಾಲಾದ ಯುವಕ.

ಇಂದು ಬೆಳಗ್ಗೆ ಗೆಳೆಯರ ಜೊತೆಗೆ ಈತ ಈಜಲು ಹೋಗಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ನಂತರ ರಾಯಬಾಗ ತಹಸೀಲ್ದಾರ, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ  ಭೇಟಿ‌ ನೀಡಿ ಪರಿಶೀಲಿಸಿದರು.

ಬಳಿಕ ಗ್ರಾಮಸ್ಥರ ಸಹಾಯದೊಂದಿಗೆ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರಗೆ ತರಲಾಯಿತು.  ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿಗೆ ಬಿಗ್ ಶಾಕ್: 'ಮರುಎಣಿಕೆ' ಫಲಿತಾಂಶಕ್ಕೆ ಸುಪ್ರೀಂ ತಡೆ; ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಕಥೆ ಏನು?

Indian Stock Market: ಮುಗಿಯದ ಮಧ್ಯ ಪ್ರಾಚ್ಯ ಯುದ್ಧ, Sensex 1300 ಅಂಕ ಕುಸಿತ, 6 ಲಕ್ಷ ಕೋಟಿ ರೂ ನಷ್ಟ

VIDEO: ಹೆಣ್ಣುಮಕ್ಕಳಿಗೆ ಶಿಕ್ಷಣದ ಅಗತ್ಯವೇನಿದೆ? ಮನೆಯೊಳಗೆ ಇರಬೇಕು: ಬಿಹಾರ ಶಿಕ್ಷಣ ಸಚಿವ ಮಿಥಿಲೇಶ್ ವಿವಾದಾತ್ಮಕ ಹೇಳಿಕೆ

TCS ಕಾರ್ಪೋರೆಟ್ ಜಿಹಾದ್ ಪ್ರಕರಣ: ಆರೋಪಿ Nida Khanಗೆ ನ್ಯಾಯಾಂಗ ಬಂಧನ!

VIDEO: ಖಜಾನೆ ಖಾಲಿ ಹೇಳಿಕೆ ಬೆನ್ನಲ್ಲೇ ನಿಕಟಪೂರ್ವ ಸಿಎಂ ಸ್ಟಾಲಿನ್ ಭೇಟಿ ಮಾಡಿದ ನೂತನ CM ವಿಜಯ್

SCROLL FOR NEXT