ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನದಲ್ಲಿ ಕರೋನಾ ಕಾರ್ಮೋಡ: ಸೌದಿಯಿಂದ ಹಿಂದಿರುಗಿದ ಮಹಿಳೆಗೆ ಜ್ವರ

ಸೌದಿ ಅರೇಬಿಯಾದ ಮಕ್ಕಾ ಪಟ್ಟಣದಿಂದ ನಗರಕ್ಕೆ ಆಗಮಿಸಿದ್ದ ಮಹಿಳೆಯೊಬ್ಬರಲ್ಲಿ ಜ್ವರ ಕಾಣಿಸಿಕೊಂಡಿದ್ದು, ಅದು ಕೊರೋನಾ ಸೋಂಕು ಇರಬಹುದೇ ಎಂಬ ಆತಂಕದಿಂದ ಅವರನ್ನು ಹಾಸನದ ಹಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾಸನ: ಸೌದಿ ಅರೇಬಿಯಾದ ಮಕ್ಕಾ ಪಟ್ಟಣದಿಂದ ನಗರಕ್ಕೆ ಆಗಮಿಸಿದ್ದ ಮಹಿಳೆಯೊಬ್ಬರಲ್ಲಿ ಜ್ವರ ಕಾಣಿಸಿಕೊಂಡಿದ್ದು, ಅದು ಕೊರೋನಾ ಸೋಂಕು ಇರಬಹುದೇ ಎಂಬ ಆತಂಕದಿಂದ ಅವರನ್ನು ಹಾಸನದ ಹಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಿಳೆ ಕಳೆದ ವಾರ ಮಕ್ಕಾದಿಂದ ನಗರಕ್ಕೆ ಆಗಮಿಸಿದ್ದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಪರೀಕ್ಷಿಸಿ ಕಳುಹಿಸಲಾಗಿತ್ತು. 

ಆದರೆ ಮನೆಗೆ ಬಂದ ಬಳಿಕ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಿಮ್ಸ್ ಆಸ್ಪತ್ರೆಗೆ ತಪಾಸಣೆಗೆ ಬಂದಾಗ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಪ್ರತ್ಯೇಕ ವಾರ್ಡ್‌ನಲ್ಲಿ ದಾಖಲಿಸಿ ಅವರ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.ಪ್ರಯೋಗಾಲಯದಿಂದ ವರದಿ ಬಂದ ನಂತರವಷ್ಟೇ ಅವರ ಸೋಂಕಿನ ಬಗ್ಗೆ ಗೊತ್ತಾಗಲಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ