ನಿಲ್ಲದ ಮೌಡ್ಯ! ಜಾತ್ರೆಲಿ ಸರಳು ಚುಚ್ಚಿಕೊಂಡು ಜೆಸಿಬಿಯಲ್ಲಿ ನೇತಾಡಿದ ಭಕ್ತರು. 
ರಾಜ್ಯ

ನಿಲ್ಲದ ಮೌಡ್ಯ! ಜಾತ್ರೆಲಿ ಸರಳು ಚುಚ್ಚಿಕೊಂಡು ಜೆಸಿಬಿಯಲ್ಲಿ ನೇತಾಡಿದ ಭಕ್ತರು

ಹನೂರು ತಾಲೂಕಿನ‌ ನಲ್ಲೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದ ಗ್ರಾಮ ದೇವತೆ ಹಬ್ಬದಲ್ಲಿ ಮೂವರು ಮಂದಿ ಬೆನ್ನಿಗೆ ಸರಳು ಚುಚ್ಚಿಕೊಂಡು ಜೆಸಿಬಿಯಲ್ಲಿ ನೇತಾಡಿ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ‌.

ಹನೂರು: ಹನೂರು ತಾಲೂಕಿನ‌ ನಲ್ಲೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದ ಗ್ರಾಮ ದೇವತೆ ಹಬ್ಬದಲ್ಲಿ ಮೂವರು ಮಂದಿ ಬೆನ್ನಿಗೆ ಸರಳು ಚುಚ್ಚಿಕೊಂಡು ಜೆಸಿಬಿಯಲ್ಲಿ ನೇತಾಡಿ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ‌.

ಮೌಢ್ಯ ಪ್ರತಿಬಂಧಕ ರಾಜ್ಯದಲ್ಲಿ ಜಾರಿಯಾಗಿದ್ದರೂ ಮೌಢ್ಯಗಳು ಮಾತ್ರ ನಿಂತಿಲ್ಲ ಎಂಬುದಕ್ಕೆ ಬೆನ್ನಿಗೆ ಸರಳು ಚುಚ್ಚಿಕೊಂಡು ನೇತಾಡಿರುವ ಈ ಘಟನೆಯೇ ನಿದರ್ಶನ. 

ತಾಲೂಕಿನ‌ ನಲ್ಲೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದ ಗ್ರಾಮ ದೇವತೆ ಹಬ್ಬದಲ್ಲಿ ಮೂವರು ಮಂದಿ ಬೆನ್ನಿಗೆ ಸರಳು ಚುಚ್ಚಿಕೊಂಡು ಜೆಸಿಬಿಯಲ್ಲಿ ನೇತಾಡಿ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ‌. 

ಇಷ್ಟು ಸಾಲದು ಎಂಬಂತೆ ಅದರಲ್ಲೋರ್ವ ಮಗುವನ್ನು ಎತ್ತಿಕೊಂಡು ನೋಡುವವರ ಮೈ ನವಿರೇಳಿಸುವಂತೆ ಮಾಡಿದ್ದು ಮೌಢ್ಯತೆಯ ಉತ್ತುಂಗ ತೋರ್ಪಡಿಸಿದ್ದಾನೆ.ಎಷ್ಟೇ ಕಾಲ ಬದಲಾದರೂ ನಂಬಿಕೆಗಳ ಹೆಸರಿನಲ್ಲಿ ಮೌಢ್ಯತೆಯನ್ನು ಸಾರುತ್ತಿರುವವರಿಗೆ ಇನ್ನಾದರೂ ಅಧಿಕಾರಿಗಳು, ಪೊಲೀಸರು ಅರಿವು ಮೂಡಿಸಬೇಕಿದೆ. 

ವರದಿ:- ಗುಳಿಪುರ ನಂದೀಶ ಎಂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT