ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಒಣ ಮರದ ಕೊಂಬೆ ಬಿದ್ದು ಬಾಲಕಿ ಗಂಭೀರ

ತಂದೆ ಜತೆ ಬೈಕ್ ನಲ್ಲಿ ತೆರಳುತ್ತಿದ್ದ ಬಾಲಕಿ ಮೇಲೆ ಒಣ ಮರದ ಕೊಂಬೆ ಬಿದ್ದು, ಗಾಯಗೊಂಡಿರುವ ಘಟನೆ ರಾಮಮೂರ್ತಿನಗರದ ಕೌಡಲಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ತಂದೆ ಜತೆ ಬೈಕ್ ನಲ್ಲಿ ತೆರಳುತ್ತಿದ್ದ ಬಾಲಕಿ ಮೇಲೆ ಒಣ ಮರದ ಕೊಂಬೆ ಬಿದ್ದು, ಗಾಯಗೊಂಡಿರುವ ಘಟನೆ ರಾಮಮೂರ್ತಿನಗರದ ಕೌಡಲಹಳ್ಳಿಯಲ್ಲಿ ನಡೆದಿದೆ.

ತ್ರಿಷಾ ಎಂಬ ಬಾಲಕಿಯ ತಲೆಗೆ ಗಂಭೀರ ಗಾಯವಾಗಿದ್ದು, ಸದ್ಯ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕಿ ತಂದೆ ರಾಜು ಜೊತೆಗೆ ಬೈಕ್ ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಈ ಹಿಂದೆ ಒಣಮರದ ತೆರವಿಗೆ ಬಿಬಿಎಂಪಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದೇವು. ಆದರೂ, ಯಾವುದೇ ಕ್ರಮಕೈಗೊಂಡಿರಲಿಲ್ಲ. ಅಧಿಕಾರಿಗಳು ನಿರ್ಲಕ್ಷ್ಯವೇ ಈ‌ ದುರ್ಘಟನೆ ಗೆ ಕಾರಣ ಎಂದು ಆರೋಪಿಸಿ , ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸ್ಥಳೀಯರು ದೂರು ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT