ಸಂಗ್ರಹ ಚಿತ್ರ 
ರಾಜ್ಯ

ಕರಗ ಉತ್ಸವಕ್ಕೆ ಕೊರೋನಾ ಅಡ್ಡಿಯಾಗದು, ಸಂಪ್ರದಾಯದಂತೆ ಆಚರಣೆ; ಮೇಯರ್ ಗೌತಮ್ ಕುಮಾರ್

ರಾಜ್ಯದಲ್ಲಿ ಕಾಣಿಸಿಕೊಂಡಿರುವ ಕೊರೋನಾ ವೈರಾಣು ಸೋಂಕು ಭೀತಿಯ ನಡುವೆಯೂ ಈ ವರ್ಷದ ಐತಿಹಾಸಿಕ ಕರಗ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ ಎಂದು ಮೇಯರ್ ಗೌತಮ್ ಕುಮಾರ್ ಜೈನ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕಾಣಿಸಿಕೊಂಡಿರುವ ಕೊರೋನಾ ವೈರಾಣು ಸೋಂಕು ಭೀತಿಯ ನಡುವೆಯೂ ಈ ವರ್ಷದ ಐತಿಹಾಸಿಕ ಕರಗ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ ಎಂದು ಮೇಯರ್ ಗೌತಮ್ ಕುಮಾರ್ ಜೈನ್ ಹೇಳಿದ್ದಾರೆ.

ಅವರು ಕರಗ ಆಚರಣೆ ಸಮಿತಿಯವರು ಹಾಗೂ ಅಧಿಕಾರಿಗಳ ಜೊತೆ ಬುಧವಾರ ಸಭೆ ನಡೆಸಿದ ಅವರು, ಉತ್ಸವದ ವೇಳೆ ಕೊರೋನಾ ಸೋಂಕು ಹಾಗೂ ಕಾಲರಾ ಹಬ್ಬದಂತೆ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ವರ್ಷವೂ ಎಂದಿನಂತೆ ಕರಗ ನಡೆಯಲಿದೆ. ಕರಗ ಮಹೋತ್ಸವ ಒಂದು ಸಂಪ್ರದಾಯಿಕ, ಪಾರಂಪಾರಿಕವಾದ ಆಚರಣೆ. ಅದನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಾಲಿಕೆ ವತಿಯಿಂದ ಇದಕ್ಕೆ ಎಲ್ಲಾ ಸಿದ್ದತೆಗಳನ್ನ ಮಾಡಿಕೊಳ್ಳಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!