ಸಾಂದರ್ಭಿಕ ಚಿತ್ರ 
ರಾಜ್ಯ

ನೆಲಮಂಗಲ ಬಳಿ ಭೀಕರ ಅಪಘಾತ: ಮೂವರ ದಾರುಣ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿ ಇಂದು ಮುಂಜಾನೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿ ಇಂದು ಮುಂಜಾನೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಅಪಘಾತದಲ್ಲಿ ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

ನೆಲಮಂಗಲದ ಯಂಟಗಾನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಮುಂಜಾನೆ ಅಪಘಾತ ಸಂಭವಿಸಿದೆ. ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ಹಾಸನಕ್ಕೆ ಹೋಗುತ್ತಿದ್ದ ಕಾರು ಮತ್ತು ಹಾಸನದಿಂದ ಬೆಂಗಳೂರಿನಿಂದ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬಡಿದಿದೆ ಎಂದೂ ಪೊಲೀಸರು ಹೇಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ