ಹಂಪಿಗೆ ಒಂದು ವಾರ ಪ್ರವಾಸಿಗರ ನಿಷೇಧ 
ರಾಜ್ಯ

ಹಂಪಿಗೆ ಒಂದು ವಾರ ಪ್ರವಾಸಿಗರ ನಿಷೇಧ

ಕೊರೊನೊ ನಿಯಂತ್ರಣ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಡಳಿತವು ಐತಿಹಾಸಿಕ ಹಂಪಿಗೆ ಪ್ರವಾಸಿಗರ  ಬೇಟಿಯನ್ನು ನಾಳೆಯಿಂದ ಒಂದು ವಾರಗಳ ಕಾಲ ನಿಷೇಧಿಸಿದೆ ಎಂದು  ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸ್ಪಷ್ಟಪಡಿಸಿದ್ದಾರೆ. 

ಬಳ್ಳಾರಿ: ಕೊರೊನೊ ನಿಯಂತ್ರಣ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಡಳಿತವು ಐತಿಹಾಸಿಕ ಹಂಪಿಗೆ ಪ್ರವಾಸಿಗರ ಭೇಟಿಯನ್ನು ನಾಳೆಯಿಂದ ಒಂದು ವಾರಗಳ ಕಾಲ ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸ್ಪಷ್ಟಪಡಿಸಿದ್ದಾರೆ. 

ಅವರಿಂದು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಹಂಪಿಗೆ ವಿವಿಧ ದೇಶ ಮತ್ತು ರಾಜ್ಯಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದು, ಅವರಿಂದ ಕೊರೊನೊ ಸೋಂಕು ಹರಡುವ ಸಾಧ್ಯತೆ ಹೆಚ್ಚು ಇರುವುದರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
  
ಹಂಪಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಎಂದಿನಂತೆ ವಿರುಪಾಕ್ಷ ಮೊದಲಾದ ದೇವಸ್ಥಾನಗಳಲ್ಲಿ ನಡೆಯಲಿವೆ. ಆದರೆ, ದೇವಸ್ಥಾನ ಮತ್ತು ಶಿಲ್ಪ ಕಲಾ ಸ್ಮಾರಕಗಳ ವೀಕ್ಷಣಗೆ ಅವಕಾಶ  ನೀಡುವುದಿಲ್ಲ. ಹೊರಗಿನಿಂದ ಬರುವ ಜನರಿಗೂ ಹಂಪಿ ಪ್ರವೇಶ ನಿರಾಕರಿಸಲಾಗಿದೆ ಎಂದೂ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್