ರಾಜ್ಯ

ಕೊರೋನಾ ಭೀತಿ: ಮಾ.23ರವರೆಗೆ ರಾಜ್ಯದ ಎಲ್ಲ ಮೃಗಾಲಯಗಳು ಬಂದ್

ಕೊರೋನಾ ಸೋಂಕಿನ ಬಿಸಿ ಈಗ ಮೃಗಾಲಯಗಳಿಗೂ ತಟ್ಟಿದೆ. ಸೋಂಕು ಹರಡುವಿಕೆ ತಡೆಯುವ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಎಲ್ಲ ಮೃಗಾಲಯಗಳನ್ನು ಇಂದಿನಿಂದ ಮಾರ್ಚ್ 23ರವರೆಗೆ ಮುಚ್ಚಲು ಕರ್ನಾಟಕ ಮೃಗಾಲಯ ಪ್ರಾಧಿಕಾರ ನಿರ್ಧರಿಸಿದೆ.

ಬೆಂಗಳೂರು: ಕೊರೋನಾ ಸೋಂಕಿನ ಬಿಸಿ ಈಗ ಮೃಗಾಲಯಗಳಿಗೂ ತಟ್ಟಿದೆ. ಸೋಂಕು ಹರಡುವಿಕೆ ತಡೆಯುವ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಎಲ್ಲ ಮೃಗಾಲಯಗಳನ್ನು ಇಂದಿನಿಂದ ಮಾರ್ಚ್ 23ರವರೆಗೆ ಮುಚ್ಚಲು ಕರ್ನಾಟಕ ಮೃಗಾಲಯ ಪ್ರಾಧಿಕಾರ ನಿರ್ಧರಿಸಿದೆ.


ಮೃಗಾಲಯ ಪ್ರಾಧಿಕಾರದ ಈ ನಿರ್ಧಾರದಿಂದ ಮೈಸೂರು, ಬನ್ನೇರಘಟ್ಟ, ಶಿವಮೊಗ್ಗ, ಗದಗ, ಚಿತ್ರದುರ್ಗ, ಬೆಳಗಾವಿ, ಕಲಬುರಗಿ, ಹಂಪಿ ಮತ್ತು ಅನಗೋಡು ಮೃಗಾಲಯಗಳಲ್ಲಿ ಪ್ರವಾಸಿಗರಿಗೆ ಪ್ರವೇಶಾವಕಾಶವಿರುವುದಿಲ್ಲ ಎಂದು ಪ್ರಾಧಿಕಾರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!