ಪಾಟೀಲ ಪುಟ್ಟಪ್ಪ 
ರಾಜ್ಯ

ಪಾಟೀಲ ಪುಟ್ಟಪ್ಪ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತಿತರ ಗಣ್ಯರ ಸಂತಾಪ

ನಾಡೋಜ, ಖ್ಯಾತ ಲೇಖಕ ಹಾಗೂ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ , ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತಿತರ ಹಲವು ಮಂದಿ ಗಣ್ಯರು  ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ನಾಡೋಜ, ಖ್ಯಾತ ಲೇಖಕ ಹಾಗೂ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ , ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತಿತರ ಹಲವು ಮಂದಿ ಗಣ್ಯರು  ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡಿಗರಿಗೆ  ಪಾಪು ಎಂದೇ ಚಿರಪರಿತರಾಗಿದ್ದ ಪಾಟೀಲ ಪುಟ್ಟಪ್ಪ,  ನವಯುಗ ಮಾಸ ಪತ್ರಿಕೆಯ ಸಂಪಾದಕರಾಗಿ  ಸಾಹಿತಿಯಾಗಿ, ಅಂಕಣಕಾರರಾಗಿಯೂ ಗುರುತಿಸಿಕೊಂಡವರು. ಅವರ ನಿಧನದಿಂದ ಕನ್ನಡ ನಾಡು ಧೀಮಂತ ವ್ಯಕ್ತಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಪಾಟೀಲ ಪುಟ್ಟಪ್ಪ ಅವರ ನಿಧನ ಇಡೀ ಕರ್ನಾಟಕಕ್ಕೆ ತುಂಬಲಾರದ ಬಹುದೊಡ್ಡ ನಷ್ಟ ಎಂದು ಎಚ್ ಡಿ ಕುಮಾರಸ್ವಾಮಿ ಭಾವಪೂರ್ವ ವಿಧಾಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT