ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಎಫೆಕ್ಟ್: ಇಂದಿನಿಂದ ಮಾ.20ರವರೆಗೂ ವಿಧಾನಸಭೆ ಗ್ಯಾಲರಿಗೆ ಪ್ರೇಕ್ಷಕರ ನಿರ್ಬಂಧ

ಕೊರೋನಾ ವೈರಸ್ ವಿಶ್ವಪ್ಯಾಪಿ ಮರಣ ಮೃದಂಗ ಬಾರಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿಧಾನಸಭೆಯ ಪ್ರೇಕ್ಷಕರ ಗ್ಯಾಲರಿಗೆ ಸಾರ್ವಜನಿಕರನ್ನು ಮಂಗಳವಾರದಿಂದ ನಾಲ್ಕು ದಿನಗಳ ಕಾಲ ನಿರ್ಬಂಧಿಸಲಾಗಿದೆ. 

ವಿಧಾನಸಭೆ: ಕೊರೋನಾ ವೈರಸ್ ವಿಶ್ವಪ್ಯಾಪಿ ಮರಣ ಮೃದಂಗ ಬಾರಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿಧಾನಸಭೆಯ ಪ್ರೇಕ್ಷಕರ ಗ್ಯಾಲರಿಗೆ ಸಾರ್ವಜನಿಕರನ್ನು ಮಂಗಳವಾರದಿಂದ ನಾಲ್ಕು ದಿನಗಳ ಕಾಲ ನಿರ್ಬಂಧಿಸಲಾಗಿದೆ. 

ಸೋಮವಾರ ಸದನದಲ್ಲಿ ಈ ವಿಚಾರ ಪ್ರಸ್ತಾಪಿಸಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ಕೊರೋನಾ ವೈರಸ್ ಎಲ್ಲೆಡೆ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾ.17ರಿಂದ ಪ್ರೇಕ್ಷಕರ ಗ್ಯಾಲರಿಗೆ ಸಾರ್ವಜನಿಕರನ್ನು ನಿಷೇಧಿಸಲಾಗಿದೆ ಎಂದು ಹೇಳಿದರು. 

ಮಾ.20ರರೆಗೆ ಸಾರ್ವಜನಿಕರಿಗೆ ಸದನದ ವೀಕ್ಷಣೆಗೆ ಅವಕಾಶವಿಲ್ಲ. ಶಾಸಕರು ಜನರಿಗೆ ಶಿಫಾರಸು ಪತ್ರಗಳನ್ನು ನೀಡಬಾರದು ಮತ್ತು ಸ್ವಯಂಪ್ರೇರಣೆಯಿಂದ ಆಗಮಿಸುವ ಜನತೆಗೆ ಸಿಬ್ಬಂದಿ ವರ್ಗವು ವೀಕ್ಷಣೆಯ ಪಾಸ್ ವಿತರಣೆ ಮಾಡಬಾಹದು ಎಂದು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT