ಚಕ್ರವರ್ತಿ-ಧನಂಜಯ್ 
ರಾಜ್ಯ

ಮೊದಲು ಮಾನವನಾಗು: ಚಕ್ರವರ್ತಿ ಸೂಲಿಬೆಲೆಗೆ ಟಾಂಗ್ ಕೊಟ್ಟ ಡಾಲಿ ಧನಂಜಯ್!

ಭಾರತವನ್ನು ಮಹಾಮಾರಿ ಕೊರೋನಾ ವೈರಸ್ ಇನ್ನಿಲ್ಲದಂತೆ ಬಾದಿಸುತ್ತಿದೆ. ಇದರ ನಡುವೆ ಇಟಲಿಯಲ್ಲಿನ ಪರಿಸ್ಥಿತಿ ಕುರಿತಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಮಾಡಿರುವ ಟ್ವೀಟ್ ಇದೀಗ ವಿವಾದಕ್ಕೀಡಾಗಿದೆ.

ಭಾರತವನ್ನು ಮಹಾಮಾರಿ ಕೊರೋನಾ ವೈರಸ್ ಇನ್ನಿಲ್ಲದಂತೆ ಬಾದಿಸುತ್ತಿದೆ. ಇದರ ನಡುವೆ ಇಟಲಿಯಲ್ಲಿನ ಪರಿಸ್ಥಿತಿ ಕುರಿತಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಮಾಡಿರುವ ಟ್ವೀಟ್ ಇದೀಗ ವಿವಾದಕ್ಕೀಡಾಗಿದೆ. 

ಏಸು ಎಲ್ಲರನ್ನು ಪ್ರೀತಿಸುತ್ತಾನೆ ಎಂಬ ಸಂದೇಶದೊಂದಿಗೆ ಕ್ರೈಸ್ತ ಮಿಷನರಿಗಳು ಜಗತ್ತಿನಾದ್ಯಂತ ಸಂಚರಿಸುತ್ತಾರೆ. ಆದರೆ ಇಟಲಿಯಲ್ಲಿ ಕೊರೋನಾ ಪೀಡಿತ 80 ವರ್ಷದ ಮೇಲ್ಪಟ್ಟ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಲ್ಲಿನ ಸರ್ಕಾರ ವಿಫಲವಾಗಿದೆ. ವೈದ್ಯರು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲು ತಿರಸ್ಕರಿಸುತ್ತಾರೆ. ದೇವರು ಎಲ್ಲರನ್ನೂ ಪ್ರೀತಿಸುತ್ತಾನೆ ಎಂದಾದರೆ 80ಕ್ಕಿಂತ ಹೆಚ್ಚು ವಯಸ್ಸಿನ ಜನರನ್ನು ಏಕೆ ಪ್ರೀತಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದರು. 

ಈ ಟ್ವೀಟ್ ಗೆ ನೆಟಿಗರು ಗರಂ ಆಗಿದ್ದು ಟ್ರೋಲ್ ಮಾಡುತ್ತಿದ್ದಾರೆ. ಇದರ ನಡುವೆ ನಟ ಡಾಲಿ ಧನಂಜಯ್ ಕೂಡ ಚಕ್ರವರ್ತಿ ಟ್ವೀಟ್ ಗೆ ಪ್ರತ್ಯುತ್ತರ ನೀಡುತ್ತಾ ಏನಾದರು ಆಗು ಮೊದಲು ಮಾನವನಾಗು ಎಂದು ಟ್ವೀಟಿಸಿ ಮಾನವೀಯತೆ ಪಾಠ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel