ಸಾಂದರ್ಭಿಕ ಚಿತ್ರ 
ರಾಜ್ಯ

ಅಮಾಯಕರ ನಿವೇಶನ ಕಬಳಿಸಲು ಯತ್ನ: ವಂಚಕ ಸ್ಟಾಂಪ್ ವಿನಿ ಬಂಧನ

ಅಮಾಯಕರ ನಿವೇಶನಗಳನ್ನು ಕಬಳಿಸಲು ಹೊಂಚು ಹಾಕಿದ್ದ ವಿನಯ್ ಕುಮಾರ್ ಅಲಿಯಾಸ್ ಸ್ಟಾಂಪ್ ವಿನಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರು: ಅಮಾಯಕರ ನಿವೇಶನಗಳನ್ನು ಕಬಳಿಸಲು ಹೊಂಚು ಹಾಕಿದ್ದ ವಿನಯ್ ಕುಮಾರ್ ಅಲಿಯಾಸ್ ಸ್ಟಾಂಪ್ ವಿನಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ

ಪ್ರಮುಖ ಆರೋಪಿ ಲಗ್ಗೆರೆ ಕೆಂಪೇಗೌಡ ಲೇಔಟ್‌ ನ4ನೇ ಮೈನ್‌ ನಿವಾಸಿ ವಿನಯ್ ಕುಮಾರ್ ಅಲಿಯಾಸ್ ಸ್ಟಾಂಪ್ ವಿನಿ ಬಂಧಿತ ಆರೋಪಿ

ಘಟನೆಯ ವಿವರ: ರೂಪಲಕ್ಷ್ಮಿ ಎಂಬವರು ಬಸವೇಶ್ವರನಗರದ ಕುರುಬರಹಳ್ಳಿ ಕರ್ನಾಟಕ ಲೇಔಟ್‌ನ ನಿವೇಶನವೊಂದರ ಮಾಲೀಕರಾಗಿದ್ದು, ಅಮೆರಿಕದಲ್ಲಿ ವಾಸವಾಗಿದ್ದಾರೆ. 

ಈ ಬಗ್ಗೆ ಮಾಹಿತಿ ಪಡೆದ ಆರೋಪಿಗಳಾದ ವಿನಯ್ ಕುಮಾರ್, ವಿಶ್ವನಾಥ್ ಹಾಗೂ ಇತರರು ಈ ನಿವೇಶನಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ನಕಲಿಯಾಗಿ ಸೃಷ್ಟಿಸಿಕೊಂಡು ಶಿವಮ್ಮ ಎಂಬವರಿಗೆ ಹಣದ ಆಮಿಷವೊಡ್ಡಿ ಸಬ್‌ ರಿಜಿಸ್ಟ್ರಾರ್ ಕಚೇರಿಗೆ ಕರೆದೊಯ್ದು ಆಕೆಯನ್ನು ಮೂಲ ಮಾಲೀಕಳೆಂದು ಬಿಂಬಿಸಿ  ಈ ಸೈಟನ್ನು ಆರೋಪಿ ರಾಜ್ ಚಂದ್ರಶೇಖರ್ ಎಂಬಾತನ ಹೆಸರಿಗೆ ನೋಂದಣಿ ಮಾಡಿಸಿದ್ದಾರೆ. 

ಈ ಮೂಲಕ ಅಕ್ರಮ ಹಣ ಸಂಪಾದನೆ ಮಾಡಿಕೊಂಡಿದ್ದರು. ಈ ಬಗ್ಗೆ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT