ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜ್ಯ

ನರ್ಸಿಂಗ್ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿಎಸ್ ವೈ ಸಹಾಯ ಹಸ್ತ!

ತಾಯ್ನಾಡಿಗೆ ಮರಳಲು ಪರದಾಡುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಗಳ ನೆರವಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಧಾವಿಸಿದ್ದಾರೆ. 

ಬೆಂಗಳೂರು: ತಾಯ್ನಾಡಿಗೆ ಮರಳಲು ಪರದಾಡುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಗಳ ನೆರವಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಧಾವಿಸಿದ್ದಾರೆ. 

 ಕೊರೋನಾ ಸಂಕಷ್ಟದ ಕಾರಣದಿಂದ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಗಳು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಗೆ ಮರಳಲು ಪರದಾಡುತ್ತಿದ್ದರು. ತಮ್ಮ ನೆರವಿಗೆ ಬರುವಂತೆ ಮುಖ್ಯಮಂತ್ರಿಗಳನ್ನು ಕೋರಿದ್ದರು.

ವಿದ್ಯಾರ್ಥಿಗಳ ಮನವಿಗೆ ತುರ್ತಾಗಿ ಸ್ಪಂದಿಸಿದ ಮುಖ್ಯಮಂತ್ರಿ ನಾಲ್ವರು ವಿದ್ಯಾರ್ಥಿಗಳಿಗೆ ಏರ್ ಟಿಕೆಟ್ ಬುಕ್ ಮಾಡಿಸಿಕೊಟ್ಟು ಅವರು ತಾಯ್ನಾಡಿಗೆ ಮರಳಲು ಅನುವು ಮಾಡಿಕೊಟ್ಟಿದ್ದಾರೆ. ಈ ವಿಚಾರವನ್ನು ಟ್ವೀಟರ್ ನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ