ಸಂಗ್ರಹ ಚಿತ್ರ 
ರಾಜ್ಯ

ಹೂವಿನಹಡಗಲಿ: ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿ, ಒಂದೇ ಕುಟುಂಬದ ನಾಲ್ವರು ದುರ್ಮರಣ

 ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿಯಾಗಿ ಸಂಭವಿಸಿದ ಭೀಕರ ದುರಂತದಲ್ಲಿ ಒಂದೇ ಕುಟುಂಬದ ನಾಲವ್ರು ಸಾವನ್ನಪ್ಪಿ ಏಳು ಜನರು ಗಂಬೀರ ಗಾಯಗೊಂಡಿರುವ ಘಟನೆ ಬಳ್ಲಾರಿಯ ಹೂವಿನಹಡಗಲಿಯಲ್ಲಿ ನಡೆದಿದೆ. 

ಹೂವಿನಹಡಗಲಿ: ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿಯಾಗಿ ಸಂಭವಿಸಿದ ಭೀಕರ ದುರಂತದಲ್ಲಿ ಒಂದೇ ಕುಟುಂಬದ ನಾಲವ್ರು ಸಾವನ್ನಪ್ಪಿ ಏಳು ಜನರು ಗಂಬೀರ ಗಾಯಗೊಂಡಿರುವ ಘಟನೆ ಬಳ್ಲಾರಿಯ ಹೂವಿನಹಡಗಲಿಯಲ್ಲಿ ನಡೆದಿದೆ.

ಹೂವಿನಹಡಗಲಿ,  ಹಿರೇಹಡಗಲಿ ಪೊಲೀಸ್ ಠಾಣೆವ್ಯಾಪ್ತಿಯ ಕತ್ತೆಬೆನ್ನೂರು ಗ್ರಾಮದ ಸಮೀಪ ನಡೆದ ಘಟನೆಯಲ್ಲಿ ಗೀತಾ(40), ಸುನೀತಾ(30), ವೀರಣ್ಣ ಜಕ್ಕಣ್ಣನವರ್(35) ಹಾಗೂ ಕಾಳಮ್ಮ (50) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಂಬಂಧಿಗಳ ಮದುವೆಗೆ ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿ ಸುಮಾರು 20 ಮಂದಿ ಪ್ರಯಾಣಿಸುತ್ತಿದ್ದರು. 

ಘಟನೆಯಲ್ಲಿ 7 ಮಂದಿಗೆ ಗಂಬೀರ ಗಾಯಗಳಾಗಿದ್ದು ಗಾಯಾಳುಗಳನ್ನು ಹೂವಿನಹಡಗಲಿ ಮತ್ತು ಹರಪನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಸಿಪಿಐ ಮಾಲತೇಶ್ ಕೂನಬೇವು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಘಟನೆ ಕುರಿತು  ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT