ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕರ್ನಾಟಕದಲ್ಲಿ ಇಂದು ಹೊಸದಾಗಿ 6 ಪ್ರಕರಣ ಪತ್ತೆ, ಕೊರೋನಾ ಸೋಂಕಿತರ ಸಂಖ್ಯೆ 26ಕ್ಕೆ ಏರಿಕೆ!

ಜನತಾ ಕರ್ಫ್ಯೂ ನಡುವೆಯೂ ರಾಜ್ಯದಲ್ಲಿ ಇಂದು ಹೊಸದಾಗಿ 6 ಕೊರೋನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 26ಕ್ಕೆ ಏರಿದೆ.

ಶ್ರೀರಾಮುಲು
Vishwanath S
Updated On : 22 Mar 2020, 7:43 pm

ಬೆಂಗಳೂರು: ಜನತಾ ಕರ್ಫ್ಯೂ ನಡುವೆಯೂ ರಾಜ್ಯದಲ್ಲಿ ಇಂದು ಹೊಸದಾಗಿ 6 ಕೊರೋನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 26ಕ್ಕೆ ಏರಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಜನತಾ ಕರ್ಫ್ಯೂಗೆ ಸಾರ್ವಜನಿಕವಾಗಿ ಉತ್ತಮ ಬೆಂಬಲ ದೊರೆತಿದೆ. ಆದರೆ ಕೊರೋನಾ ಪೀಡಿತರ ಸಂಖ್ಯೆ ಮಾತ್ರ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. 

ಇಂದು ರಾಜ್ಯದಲ್ಲಿ ಹೊಸದಾಗಿ ಆರು ಪ್ರಕಣಗಳು ಪತ್ತೆಯಾಗಿವೆ. 

Advertisement

Advertisement

21ನೇ ರೋಗಿ - ಧಾರವಾಡ ಮೂಲದ 35 ವರ್ಷದ ಪುರುಷ
22ನೇ ರೋಗಿ - ಗೌರಿಬಿದನೂರು 64 ವರ್ಷದ ಮಹಿಳೆ
23ನೇ ರೋಗಿ - ಬೆಂಗಳೂರು ಮೂಲದ 36 ವರ್ಷದ ಮಹಿಳೆ
24ನೇ ರೋಗಿ - ಬೆಂಗಳೂರು ಮೂಲದ 27 ವರ್ಷದ ಯುವಕ 
25ನೇ ರೋಗಿ - ಬೆಂಗಳೂರು ಮೂಲದ 51 ವರ್ಷದ ಪುರುಷ
26ನೇ ರೋಗಿ - ಭಟ್ಕಳದ 21ವರ್ಷದ ಯುವಕ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement