ವಿಧಾನಸಭೆ 
ರಾಜ್ಯ

ಕೊರೋನಾ ಭೀತಿ: ನಾಳೆ ವಿಧಾನಮಂಡಲ ಅಧಿವೇಶನಕ್ಕೆ ತೆರೆ

ಕೊರೋನಾ ವೈರಾಣು ಹರಡುವಿಕೆ ತಡೆ ಕ್ರಮದ ಅಂಗವಾಗಿ ರಾಜ್ಯ ವಿಧಾನಮಂಡಲ ಕಲಾಪವನ್ನು ಮಂಗಳವಾರ ಅಂತ್ಯಗೊಳಿಸಲು ನಿರ್ಧರಿಸಲಾಗಿದೆ.

ಬೆಂಗಳೂರು: ಕೊರೋನಾ ವೈರಾಣು ಹರಡುವಿಕೆ ತಡೆ ಕ್ರಮದ ಅಂಗವಾಗಿ ರಾಜ್ಯ ವಿಧಾನಮಂಡಲ ಕಲಾಪವನ್ನು ಮಂಗಳವಾರ ಅಂತ್ಯಗೊಳಿಸಲು ನಿರ್ಧರಿಸಲಾಗಿದೆ.

ಮಂಗಳವಾರ ಬೆಳಗ್ಗೆ 10 ಗಂಟೆಗೆ ಸದನದಲ್ಲಿ 2020–21ನೇ ಸಾಲಿನ ಆಯವ್ಯಯದ ಮೇಲಿನ ಸಾಮಾನ್ಯ ಚರ್ಚೆ ಹಾಗೂ ಇಲಾಖಾ ಬೇಡಿಕೆಗಳ ಮೇಲಿನ ಚರ್ಚೆ ನಡೆಯಲಿದೆ. ಜೊತೆಗೆ, 2019–20ನೇ ಸಾಲಿನ ಪೂರಕ ಅಂದಾಜುಗಳು (3ನೇ ಕಂತು) ಮೇಲಿನ ಚರ್ಚೆ ನಡೆಯಲಿದ್ದು, ಮುಖ್ಯಮಂತ್ರಿಗಳು ಉತ್ತರ ನೀಡಲಿದ್ದಾರೆ. 

ನಂತರ ಧನವಿನಿಯೋಗ ವಿಧೇಯಕಗಳು ಸೇರಿದಂತೆ ಇತರ ವಿಧೇಯಕಗಳನ್ನು ಮಂಡಿಸಿ ಅನುಮೋದನೆ ಪಡೆಯಲಾಗುವುದು. 

ನಾಳೆ ಯಾವುದೇ ಪ್ರಶ್ನೋತ್ತರ ಹಾಗೂ ಇತರ ಕಾರ್ಯಕಲಾಪಗಳು ನಡೆಯುವುದಿಲ್ಲ. ನಂತರ ಅಧಿವೇಶನವನ್ನು ಅನಿರ್ಧಿಷ್ಟಾಕಾಲದವರೆಗೆ ಮುಂದೂಡಲಾಗುವುದು ಎಂದು ಸೋಮವಾರ ನಡೆದ ವಿಧಾನಮಂಡಲ ಕಾರ್ಯಕಲಾಪಗಳ ಸಭೆಯಲ್ಲಿ ತೀರ್ಮಾನಿಸಲಾಗಿದೆ.     

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!