ಸಂಗ್ರಹ ಚಿತ್ರ 
ರಾಜ್ಯ

ಹೋಂ ಕ್ವಾರಂಟೈನ್ ಉಲ್ಲಂಘಿಸಿದ್ರೆ ಮಾಸ್ ಕ್ವಾರಂಟೈನ್ ಶಿಕ್ಷೆ: ಬಸವರಾಜ ಬೊಮ್ಮಾಯಿ ಎಚ್ಚರಿಕೆ!

ಹೋಂ ಕ್ವಾರಂಟೈನ್ ಉಲ್ಲಂಘನೆ ಮಾಡಿದರೆ ಅಂತಹವರು ಮಾಸ್ ಕ್ವಾರಂಟೈನ್ ಶಿಕ್ಷೆ ಎದುರಿಸಬೇಕಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಹೋಂ ಕ್ವಾರಂಟೈನ್ ಉಲ್ಲಂಘನೆ ಮಾಡಿದರೆ ಅಂತಹವರು ಮಾಸ್ ಕ್ವಾರಂಟೈನ್ ಶಿಕ್ಷೆ ಎದುರಿಸಬೇಕಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಲಾಕ್ ಡೌನ್ ಕುರಿತ ರಾಜ್ಯದಲ್ಲಿನ ಪರಿಸ್ಥಿತಿ ಕುರಿತು ಅಧಿಕಾರಿಗಳ ಜೊತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು, ಬೆಂಗಳೂರು ನಗರ ಹಾಗು ಜಿಲ್ಲಾ ಕೇಂದ್ರಗಳ ಸ್ಥಿತಿಗತಿ ಕುರಿತು ಮಾಹಿತಿ ಪಡೆದುಕೊಂಡರು.

ಹೋ ಕ್ವಾರಂಟೈನ್ ಮುದ್ರೆ ಒತ್ತಿಸಿಕೊಂಡಿದ್ದವರು ರಾಜಾರೋಷವಾಗಿ ಸಾರ್ವಜನಿಕವಾಗಿ ಓಡಾಡುತ್ತಿದ್ದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ಈ ಸಂಬಂಧ ಅದಾಗಲೇ ಹಲವರ ವಿರುದ್ಧ ಪ್ರಕರಣವನ್ನು ಸಹ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!