ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ:ವಿದೇಶದಿಂದ ಮರಳಿದವರಿಂದ ಸ್ಥಳೀಯರಲ್ಲಿ ಮೂಡಿದ ಆತಂಕ

ಇತ್ತೀಚೆಗೆ ವಿದೇಶದಿಂದ ನಗರಕ್ಕೆ ವಾಪಸಾಗಿರುವವರಲ್ಲಿ ಕೊರೋನಾ ಸೋಂಕು ಇರಬಹುದೆಂದು ತಮ್ಮ ನೆರೆಹೊರೆಯವರ ಮೇಲೆ ಬೆಳಗಾವಿ ನಿವಾಸಿಗಳು ಅನುಮಾನ ಪಡುತ್ತಿದ್ದಾರೆ.

ಬೆಳಗಾವಿ: ಇತ್ತೀಚೆಗೆ ವಿದೇಶದಿಂದ ನಗರಕ್ಕೆ ವಾಪಸಾಗಿರುವವರಲ್ಲಿ ಕೊರೋನಾ ಸೋಂಕು ಇರಬಹುದೆಂದು ತಮ್ಮ ನೆರೆಹೊರೆಯವರ ಮೇಲೆ ಬೆಳಗಾವಿ ನಿವಾಸಿಗಳು ಅನುಮಾನ ಪಡುತ್ತಿದ್ದಾರೆ.

ನಗರದ ಜಕ್ಕಿನ್ ಹೊಂಡಾದಲ್ಲಿರುವ  ಸುರೇಶ್ ಎಂಬುವರು ತಮ್ಮ ಅಪಾರ್ಟ್ ಮೆಂಟ್ ನಲ್ಲಿರುವ ಕೆಲವು ನಿವಾಸಿಗಳ ಜೊತೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಬಳಿ ತಮ್ಮ ಆತಂಕ ತೋಡಿಕೊಂಡಿದ್ದಾರೆ.

ತಮ್ಮ ಅಪಾರ್ಟ್ ಮೆಂಟ್ ನಲ್ಲಿರುವ ಸುಮಾರು 5 ಮನೆ ನಿವಾಸಿಗಳು ಇತ್ತೀಚೆಗೆ ವಿದೇಶದಿಂದ ಆಗಮಿಸಿದ್ದಾರೆ. ಅವರಿಗೂ ಕೊರೋನಾ ಸೋಂಕಿರಬಹುದೆಂದು ಅನುಮಾನ ವ್ಯಕ್ತ ಪಡಿಸಿದ್ದಾರೆ.

ಈ ಸಂಬಂಧ ಸ್ಥಳೀಯ ಆಡಳಿತಾಧಿಕಾರಿಗಳಿಗೆ ವಿಷಯ ತಿಳಿಸಿದ್ದು, ಶೀಘ್ರವೇ ಅವರೆಲ್ಲಾರ ಮಾಹಿತಿ ಸಂಗ್ರಹಿಸುವ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ