ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಕ್ವಾರಂಟೈನ್ ಆಸ್ಪತ್ರೆಗಳಾಗಿ ಮಾರ್ಪಟ್ಟ 48 ಹೋಟೆಲ್ಸ್ ಗಳು

ಜಿಲ್ಲೆಯ 48 ಹೊಟೇಲ್ ಗಳನ್ನು ಕೋವಿದ್ 19 ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳನ್ನಾಗಿ ಮಾರ್ಪಡಿಸುವಂತೆ ಜಿಲ್ಲಾಧಿಕಾರಿ ಬಿ.ಶರತ್ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಲಬುರಗಿ: ಜಿಲ್ಲೆಯ 48 ಹೊಟೇಲ್ ಗಳನ್ನು ಕೋವಿದ್ 19 ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳನ್ನಾಗಿ ಮಾರ್ಪಡಿಸುವಂತೆ ಜಿಲ್ಲಾಧಿಕಾರಿ ಬಿ.ಶರತ್ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೊಡ್ಡ ದೊಡ್ಡ ಹೊಟೇಲ್ ಗಳನ್ನು ಕ್ವಾರಂಟೈನ್ ಕೇಂದ್ರಗಳಾಗಿ ಬದಲಿಸುವಂತೆ ಸೂಚಿಸಿದ್ದಾರೆ.

ಕಾಳಿಂಗ್ ಡೀಲಕ್ಸ್ ಲಾಡ್ಜ್, ಸಿಟಿ ಪಾರ್ಕ್, ಸೆಂಟ್ರಲ್ ಪಾರ್ಕ್, ಮಲ್ಲಿಗೆ ಲಾಡ್ಜ್,  ಸೇರಿದಂತೆ ಒಟ್ಟು 48 ಹೊಟೆಲ್ ಗಳನ್ನು ಜಿಲ್ಲಾಡಳಿತ ಗುರುತಿಸಿದೆ.

ಏಪ್ರಿಲ್ 29 ರಿಂದ ಏಪ್ರಿಲ್ 30 ರವೆರೆಗೆ ಕಲಬುರಗಿಯಲ್ಲಿ  30 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಒಟ್ಟಾರೆ ಇದುವರೆಗೆ 565 ಕೇಸ್ ಗಳು ದಾಖಲಾಗಿವೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್