ಫೋನ್ ಮಾಡುವ ಅಪರಿಚಿತರೆಲ್ಲಾ ಬೆಳದಿಂಗಳ ಬಾಲೆ ಆಗಿರುವುದಿಲ್ಲ-ಪೊಲೀಸರಿಂದ ಎಚ್ಚರಿಕೆಯ ಟ್ವೀಟ್
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗಾಗಲೇ ಲಾಕ್ ಡೌನ್ ಜಾರಿಯಾದಾಗಿನಿಂದ ಕರ್ತವ್ಯದ ಜೊತೆಗೆ ಕೊರೊನಾ ಕುರಿತು ಜಾಗೃತಿ ಮೂಡಿಸಲು ಹಲವು ವಿಭಿನ್ನ ಪ್ರಯತ್ನ ಮಾಡುತ್ತಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗಾಗಲೇ ಲಾಕ್ ಡೌನ್ ಜಾರಿಯಾದಾಗಿನಿಂದ ಕರ್ತವ್ಯದ ಜೊತೆಗೆ ಕೊರೊನಾ ಕುರಿತು ಜಾಗೃತಿ ಮೂಡಿಸಲು ಹಲವು ವಿಭಿನ್ನ ಪ್ರಯತ್ನ ಮಾಡುತ್ತಿದ್ದಾರೆ.
ಅದರೂ, ಕೂಡ ಸುಖಾಸುಮ್ಮನೆ ರಸ್ತೆಗಳಿಯುವವರ ಸಂಖ್ಯೆಯಲ್ಲಿ ಮಾತ್ರ ಇಳಿಮುಖವಾಗುತ್ತಿಲ್ಲ. ಇತ್ತೀಚೆಗೆ ಕೊಂಚ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಿದಾಗಿನಿಂದ ಹೊರಬರುವವರ ಸಂಖ್ಯೆ ಮತ್ತಷ್ಟು ಹೆಚ್ಚಳಗೊಂಡಿದೆ. ಹೀಗಾಗಿ ಸಿಲಿಕಾನ್ ಸಿಟಿ ಪೊಲೀಸರು ರಸ್ತೆಗಿಳಿಯುವವರಿಗೆ ವಿಭಿನ್ನವಾಗಿ ಎಚ್ಚರಿಕೆ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.