ವಿಧಾನಪರಿಷತ್ ಸದಸ್ಯ ಪುಟ್ಟಣ್ಣ 
ರಾಜ್ಯ

ವಯಸ್ಸಾದ ಶಿಕ್ಷಕರನ್ನು ಕೋವಿಡ್-19 ಗೃಹ ಸಮೀಕ್ಷೆಯಿಂದ ಕೈಬಿಡಿ- ಪುಟ್ಟಣ್ಣ ಒತ್ತಾಯ

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ -19 ಗೃಹ ಸಮೀಕ್ಷೆಗಾಗಿ  ಅನಾರೋಗ್ಯ  ಪೀಡಿತರಾಗಿರುವವರು ಹಾಗು 50 ವರ್ಷಕ್ಕಿಂತ ಮೇಲ್ಪಟ್ಟ ಮಹಿಳಾ ಶಿಕ್ಷಕರು ಮತ್ತು 55  ವರ್ಷಕ್ಕಿಂತ ಪುರುಷ ಶಿಕ್ಷಕರನ್ನು ಕೈಬಿಡುವಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮೇಲ್ಮನೆ ಸದಸ್ಯ ಪುಟ್ಟಣ್ಣ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‌ಗೆ ಪತ್ರ ಬರೆದು ಮನವಿ ಮಾಡಿದ್ದಾರೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ -19 ಗೃಹ ಸಮೀಕ್ಷೆಗಾಗಿ  ಅನಾರೋಗ್ಯ  ಪೀಡಿತರಾಗಿರುವವರು ಹಾಗು 50 ವರ್ಷಕ್ಕಿಂತ ಮೇಲ್ಪಟ್ಟ ಮಹಿಳಾ ಶಿಕ್ಷಕರು ಮತ್ತು 55  ವರ್ಷಕ್ಕಿಂತ ಪುರುಷ ಶಿಕ್ಷಕರನ್ನು ಕೈಬಿಡುವಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮೇಲ್ಮನೆ ಸದಸ್ಯ ಪುಟ್ಟಣ್ಣ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‌ಗೆ ಪತ್ರ ಬರೆದು ಮನವಿ ಮಾಡಿದ್ದಾರೆ

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ - 19 ಗೃಹ ಸಮೀಕ್ಷೆಗಾಗಿ ಸರ್ಕಾರಿ , ಅನುದಾನಿತ , ಅನುದಾನ ರಹಿತ ಶಾಲೆಗಳ  ಶಿಕ್ಷಕರನ್ನು ನೇಮಕ ಮಾಡಿದ್ದು ಅದರಲ್ಲಿ 50 ವರ್ಷ ಮೇಲ್ಪಟ್ಟ ಮಹಿಳಾ ಶಿಕ್ಷಕರು ಮತ್ತು  55 ವರ್ಷ ಮೇಲ್ಪಟ್ಟ ಪುರುಷ ಶಿಕ್ಷಕರು ಹಾಗು ಅನಾರೋಗ್ಯ ಪೀಡಿತರಿಂದ ದೂರದ ಸ್ಥಳಗಳಿಗೆ  ಕೋವಿಡ್ - 19 ಗೃಹ ಸಮೀಕ್ಷೆ ಮಾಡಿಸಲಾಗುತ್ತಿದ್ದು,ನಿವೃತ್ತಿ  ಅಂಚಿನಲ್ಲಿರುವ ಶಿಕ್ಷಕರನ್ನು ನೇಮಕ ಮಾಡಲಾಗಿದೆ

ಶಿಕ್ಷಕರು ವಾಸ ಮಾಡುವ ಸ್ಥಳದಿಂದ ದೂರದ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸಲು ಆದೇಶ ಮಾಡಲಾಗಿದೆ. ಇದರಿಂದ  ಶಿಕ್ಷಕರು ತುಂಬಾ ಆತಂಕಕ್ಕೊಳಗಾಗಿದ್ದಾರೆ.ಆದ್ದರಿಂದ ತಾವು ಕೂಡಲೇ ಶಿಕ್ಷಕರ ವಾಸಸ್ಥಳದಲ್ಲಿಯೇ ಕೋವಿಡ್ - 19 ಗೃಹ ಸಮೀಕ್ಷೆಗಾಗಿ ನೇಮಕ ಮಾಡಬೇಕು ಹಾಗೂ  ವಯಸ್ಸಾದವರನ್ನು ಸಮೀಕ್ಷೆಯಿಂದ ವಿನಾಯಿತಿ ನೀಡುವಂತೆ ಪುಟ್ಟಣ್ಣ ಮನವಿ ಮಾಡಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!