ಬೆಂಗಳೂರು: ಹುಕ್ಕಾ ಬಾರ್ ಮೇಲೆ ಸಿಸಿಬಿ ದಾಳಿ, 3 ಆರೋಪಿಗಳ ಬಂಧನ
ಲಾಕ್ ಡೌನ್ ಆದೇಶವಿದ್ದರೂ ಅನಧಿಕೃತವಾಗಿ ಹುಕ್ಕಾ ಬಾರ್ ನಡೆಸುತ್ತಿದ್ದ ಮಾಲಿಕ ಹಾಗೂ ಮ್ಯಾನೇಜರ್ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಲಾಕ್ ಡೌನ್ ಆದೇಶವಿದ್ದರೂ ಅನಧಿಕೃತವಾಗಿ ಹುಕ್ಕಾ ಬಾರ್ ನಡೆಸುತ್ತಿದ್ದ ಮಾಲಿಕ ಹಾಗೂ ಮ್ಯಾನೇಜರ್ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸೂರಜ್ ಕುಮಾರ್ (29), ಲಕ್ಷ್ಮಣ್ (26) ಹಾಗೂ ಜೀತು (21) ಎಂದು ಗುರ್ತಿಸಲಾಗಿದೆ.
ಬಂಧಿತರಿಂದ ಹುಕ್ಕಾ ಪಾಟ್ಸ್ , ತಂಬಾಕು, ಎರಡು ಲಿಕ್ಕರ್ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.