ಸಾಂದರ್ಭಿಕ ಚಿತ್ರ 
ರಾಜ್ಯ

ನಾಳೆಯಿಂದ ಹಸಿರು ಮತ್ತು ಕಿತ್ತಳೆ ವಲಯಗಳಲ್ಲಿ ಉಬರ್ ಸೇವೆ ಆರಂಭ 

ರಾಜ್ಯದ ಹಸಿರು ಮತ್ತು ಕಿತ್ತಳೆ ವಲಯಗಳಲ್ಲಿ ಬಾಡಿಗೆ ವಾಹನ ಸೇವೆ ನೀಡುವ ಉಬರ್‌ ಕಂಪನಿ ಮೇ 4ರಿಂದ ತನ್ನ ಸೇವೆ ಪುನರಾರಂಭಿಸಲಿದೆ

ಬೆಂಗಳೂರು: ರಾಜ್ಯದ ಹಸಿರು ಮತ್ತು ಕಿತ್ತಳೆ ವಲಯಗಳಲ್ಲಿ ಬಾಡಿಗೆ ವಾಹನ ಸೇವೆ ನೀಡುವ ಉಬರ್‌ ಕಂಪನಿ ಮೇ 4ರಿಂದ ತನ್ನ ಸೇವೆ ಪುನರಾರಂಭಿಸಲಿದೆ

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಉಬರ್ ಸೇವೆಯನ್ನು ಆರೋಗ್ಯಸೇವಾ ಕಾರ್ಯಕರ್ತರು ಮತ್ತು ಅಗತ್ಯ ಸೇವೆ ನೀಡುವ ಸಿಬ್ಬಂದಿಗೆ ಮಾತ್ರ ಪೂರೈಸಲಾಗುತ್ತಿತ್ತು.  ಇನ್ನು ಮುಂದೆ ಕಿತ್ತಳೆ ಮತ್ತು ಹಸಿರುವ ವಲಯದಲ್ಲಿ ಈ ಮೊದಲಿನಂತೆ ಸಾರ್ವಜನಿಕರ ಸೇವೆಗೆ ವಾಹನಗಳು ಲಭ್ಯವಾಗಲಿವೆ ಎಂದು ಕಂಪನಿಯ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ಊಬರ್‌ ಕಾರ್‌ನಲ್ಲಿ ಒಮ್ಮೆಗೆ ಚಾಲಕ ಹೊರತುಪಡಿಸಿ ಇಬ್ಬರ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗುತ್ತದೆ. ಮುಂದಿನ ಸೀಟಿನಲ್ಲಿ ಅಂದರೆ ಚಾಲಕನ ಪಕ್ಕದಲ್ಲಿ ಯಾರಿಗೂ ಕುಳಿತುಕೊಳ್ಳಲು ಅವಕಾಶವಿಲ್ಲ ಎಂದು ಅದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ