ಸಂಗ್ರಹ ಚಿತ್ರ 
ರಾಜ್ಯ

ರಾಣಿಬೆನ್ನೂರು: ಲಾರಿ-ಬೈಕ್ ನಡುವೆ ಭೀಕರ ರಸ್ತೆ ಅಪಘಾತ; ತಾಯಿ ಸಾವು, ಮಗ ಪಾರು

ಲಾರಿ ಹಾಗೂ ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿರುವ ಘಟನೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ಸಂಭವಿಸಿದೆ. 

ಹಾವೇರಿ: ಲಾರಿ ಹಾಗೂ ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿರುವ ಘಟನೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ಸಂಭವಿಸಿದೆ.

ಮೃತರನ್ನು 40 ವರ್ಷದ ಗಂಗಮ್ಮ ಸಂಶಿ ಎಂದು ಗುರುತಿಸಲಾಗಿದೆ‌.

ಬೈಕ್​ನಲ್ಲಿ ತಮ್ಮ ಮಗನೊಂದಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ತಾಯಿ ಮೃತಪಟ್ಟರೇ, ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ರಾಣಿಬೆನ್ನೂರು ಗ್ರಾಮೀಣ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಘಟನೆ ಬಳಿಕ ಪರಾರಿಯಾಗಿರುವ ಲಾರಿ ಚಾಲಕನಿಗಾಗಿ ಹುಡುಕಾಟ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ತಮಿಳುನಾಡು ಸಿಎಂ ವಿಜಯ್- ಪ್ರಧಾನಿ ಭೇಟಿ: 2 ದೊಡ್ಡ ಬೇಡಿಕೆ; ಇಲ್ಲಿದೆ ವಿವರ

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಅಸ್ಸಾಂ ವಿಧಾನಸಭೆಯಲ್ಲಿ ಹೈಡ್ರಾಮ: ವಿಪಕ್ಷಗಳ ಪ್ರತಿಭಟನೆ ನಡುವೆಯೇ UCC ಮಸೂದೆ ಅಂಗೀಕಾರ! ಬಹು ಪತ್ನಿತ್ವಕ್ಕೆ ಜೈಲು ಶಿಕ್ಷೆ

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

SCROLL FOR NEXT