ಸಂಗ್ರಹ ಚಿತ್ರ 
ರಾಜ್ಯ

ವಿಜಯಪುರ: ಬೈಕ್ ಮುಖಾಮುಖಿ ಡಿಕ್ಕಿ, ಇಬ್ಬರು ಸಾವು

ಎರಡು ಬೈಕ್ ಗಳ‌ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಸಂಭವಿಸಿದೆ. 

ವಿಜಯಪುರ: ಎರಡು ಬೈಕ್ ಗಳ‌ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಸಂಭವಿಸಿದೆ.

ಮಂಗಳವಾರ ತಡರಾತ್ರಿ ನಡೆದ ಘಟನೆ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತರನ್ನು ವಿಜಯಪುರ ನಗರ ನಿವಾಸಿಗಳಾದ ಸಿದ್ದರಾಮ ಭೈರೊಡಗಿ(30) ಹಾಗೂ ವಿಜಯಕುಮಾರ ಧುಳಂಗೆ(32) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು ಗಾಯಾಳುಗಳಾದ ನವೀನ್ ಹಾಗೂ ರವಿ ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ವಿಜಯಪುರ ಸಂಚಾರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

PSL ನಲ್ಲಿ ಮತ್ತೊಂದು ಹೈಡ್ರಾಮಾ: ಇದ್ಯಾವ್ ಸೀಮೆ ಬೌಲಿಂಗ್?.. ಮೈದಾನದಲ್ಲೇ Daryl Mitchell vs Usman Tariq ಜಟಾಪಟಿ, ಇಷ್ಟಕ್ಕೂ ಆಗಿದ್ದೇನು?

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

Monalisa Love jihad case: 'ವನವಾಸ ಅಂತ್ಯ.. ಪಿತೂರಿ ನಡೆಸಿದ ಜಿಹಾದಿ ಜೈಲಿಗೆ'; ನಿರ್ದೇಶಕ Sanoj Mishra ಪೋಸ್ಟ್ ವೈರಲ್

SCROLL FOR NEXT