ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಕೆಎಸ್ ಆರ್ ಪಿ ಪೇದೆಗೆ ಕೊರೋನಾ ಪಾಸಿಟಿವ್

ಇದೇ ಮೊದಲ ಬಾರಿಗೆ ಕಾಮನ್ ಬಾತ್ ರೂಮ್ ಕೊರೋನಾ ಸೋಂಕು ಹರಡಲು ಕಾರಣವಾಗಿದೆ. ಕೆಎಸ್ ಆರ್ ಪಿ ಪೊಲೀಸ್ ಪೇದೆಗೆ ಮಾಡಿದ ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಕೋವಿದ್ 19 ಸೋಂಕಿತ ವ್ಯಕ್ತಿಯೊಂದಿಗೆ ಶೌಚಾಲಯ ಹಂಚಿಕೊಂಡ ಕಾರಣ ಆತನಿಂದ ಪೇದೆಗೆ ಕೊರೋನಾ ತಗುಲಿದೆ.

ಕಲಬುರಗಿ: ಇದೇ ಮೊದಲ ಬಾರಿಗೆ ಕಾಮನ್ ಬಾತ್ ರೂಮ್ ಕೊರೋನಾ ಸೋಂಕು ಹರಡಲು ಕಾರಣವಾಗಿದೆ. ಕೆಎಸ್ ಆರ್ ಪಿ ಪೊಲೀಸ್ ಪೇದೆಗೆ ಮಾಡಿದ ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಕೋವಿದ್ 19 ಸೋಂಕಿತ ವ್ಯಕ್ತಿಯೊಂದಿಗೆ ಶೌಚಾಲಯ ಹಂಚಿಕೊಂಡ ಕಾರಣ ಆತನಿಂದ ಪೇದೆಗೆ ಕೊರೋನಾ ತಗುಲಿದೆ.

52 ವರ್ಷದ ಕೆಎಸ್ ಆರ್ ಪಿ ಪೇದೆ, ಗಾಜಿಪುರ ನಿವಾಸಿಯಾಗಿದ್ದು, ಐಸೋಲೇಷನ್ ವಾರ್ಡ್ ನಲ್ಲಿ ದಾಖಲಾಗಿದ್ದಾರೆ. ಪೇದೆಯ ಆಪ್ತ ಗೆಳೆಯ ಮತ್ತೊಬ್ಬ ಪೇದೆಯನ್ನು ಕೂಡ ಕ್ವಾರಂಟೈನ್  ಗೆ ಒಳಪಡಿಸಲಾಗಿದೆ. 

ಆತನ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೊಗಾದವರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ,  ಇದರಲ್ಲಿ ತಾಯಿ ಮತ್ತು ಮಗು ಸೇರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!