ಸಾಂದರ್ಭಿಕ ಚಿತ್ರ 
ರಾಜ್ಯ

ಇಂದಿನಿಂದ ಬೆಂಗಳೂರಿನಿಂದ ಯಾವುದೇ ಸ್ಥಳಗಳಿಗೆ ಬಸ್ ಓಡಾಟವಿಲ್ಲ: ಕೆಎಸ್ ಆರ್ ಟಿಸಿ

ಕಳೆದ ಆರು ದಿನಗಳಿಂದ ಬೆಂಗಳೂರು ಹಾಗೂ ರಾಜ್ಯದ ವಿವಿಧ ವಿಭಾಗಗಳಿಂದ ಅಂದಾಜು 1 ಲಕ್ಷದ 8 ಸಾವಿರದ 300 ಕಾರ್ಮಿಕರನ್ನು ಅವರವರ ಊರುಗಳಿಗೆ ಸ್ಥಳಾಂತರ ಮಾಡಲಾಗಿದೆ. ಅದಕ್ಕಾಗಿ 3 ಸಾವಿರದ 610 ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ.

ಬೆಂಗಳೂರು: ಕಳೆದ ಆರು ದಿನಗಳಿಂದ ಬೆಂಗಳೂರು ಹಾಗೂ ರಾಜ್ಯದ ವಿವಿಧ ವಿಭಾಗಗಳಿಂದ ಅಂದಾಜು 1 ಲಕ್ಷದ 8 ಸಾವಿರದ 300 ಕಾರ್ಮಿಕರನ್ನು ಅವರವರ ಊರುಗಳಿಗೆ ಸ್ಥಳಾಂತರ ಮಾಡಲಾಗಿದೆ. ಅದಕ್ಕಾಗಿ 3 ಸಾವಿರದ 610 ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ.

ನಿನ್ನೆ ಬೆಳಗ್ಗೆ 8 ಗಂಟೆಯಿಂದ ಸಾಯಂಕಾಲ 6.40ರವರೆಗೆ ಒಟ್ಟು 185 ಬಸ್ಸುಗಳನ್ನು ರಾಜ್ಯದ 43 ಸ್ಥಳಗಳಿಗೆ ಕಾರ್ಯಚರಣೆ ಮಾಡಲಾಗಿರುತ್ತದೆ.ಬೆಂಗಳೂರು ನಗರ ಕೆಂಪು ವಲಯದಲ್ಲಿರುವುದರಿಂದ ಇಂದಿನಿಂದ ಯಾವುದೇ ಬಸ್ಸುಗಳು ನಗರದಿಂದ ಯಾವುದೇ ಊರುಗಳಿಗೆ ಕಾರ್ಯಚರಣೆ ನಡೆಸುವುದಿಲ್ಲ. ದರ ವಿಧಿಸಿ ಕಾರ್ಯಾಚರಣೆ ಮಾಡುವ ಬಸ್ಸುಗಳು ಸಹ ಸಂಚಾರ ಮಾಡುವುದಿಲ್ಲ ಎಂದು ಕೆಎಸ್ ಆರ್ ಟಿಸಿ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ