ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ; ಸತ್ತ ನಂತರ ಸೋಂಕು ದೃಢ

ಕೊರೋನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಎಚ್‌ಬಿಆರ್‌ ಬಡಾವಣೆಯ 57 ವರ್ಷದ ಮಹಿಳೆಯೊಬ್ಬರು ಕಲ್ಯಾಣನಗರದ ‘ನಾರ್ತ್‌ ಬೆಂಗಳೂರು ನರ್ಸಿಂಗ್‌ ಹೋಂ’ನಲ್ಲಿ ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಎಚ್‌ಬಿಆರ್‌ ಬಡಾವಣೆಯ 57 ವರ್ಷದ ಮಹಿಳೆಯೊಬ್ಬರು ಕಲ್ಯಾಣನಗರದ ‘ನಾರ್ತ್‌ ಬೆಂಗಳೂರು ನರ್ಸಿಂಗ್‌ ಹೋಂ’ನಲ್ಲಿ ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾರೆ.

ಆದರೆ, ಈ ಮಹಿಳೆಗೆ ಕೊರೋನಾ ಸೋಂಕು ಇರುವುದು ಆಕೆ ಮೃತಪಟ್ಟ ನಂತರ ಪತ್ತೆಯಾಗಿದೆ. ಆಕೆಯ ಗಂಟಲ ದ್ರವದ ಪರೀಕ್ಷೆ ಮತ್ತು ಎಕ್ಸ್ ರೇ ವರದಿಗಳನ್ನು ಪರಿಶೀಲಿಸಿದಾಗ ಆಕೆಗೆ ಸೋಂಕು ಇರುವುದು ದೃಢಪಟ್ಟಿದೆ.

ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ನಗರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ತಂಡ ನರ್ಸಿಂಗ್‌ ಹೋಂ ಮತ್ತು ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ