ಗುಜರಾತಿನಿಂದ ಧಾರವಾಡಕ್ಕೆ ಅಂಟಿದ ಕೊರೋನಾ ನಂಟು
ಒಂದೇ ದಿನದಲ್ಲಿ ಧಾರವಾಡದಲ್ಲಿ 9 ಕೊರೋನಾ ಕೇಸ್ ಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರವಾಗಿದೆ. ಒಟ್ಟಾರೆ ಧಾರವಾಡದಲ್ಲಿ ಇದುವರೆಗೂ 21 ಪ್ರಕರಣಗಳು ದಾಖಲಾಗಿವೆ.
ಧಾರವಾಡ: ಒಂದೇ ದಿನದಲ್ಲಿ ಧಾರವಾಡದಲ್ಲಿ 9 ಕೊರೋನಾ ಕೇಸ್ ಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರವಾಗಿದೆ. ಒಟ್ಟಾರೆ ಧಾರವಾಡದಲ್ಲಿ ಇದುವರೆಗೂ 21 ಪ್ರಕರಣಗಳು ದಾಖಲಾಗಿವೆ.
ಕಳೆದ ವಾರ ಗುಜರಾತಿನಿಂದ ಬಂದವರಿಂದ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇವರೆಲ್ಲರನ್ನು ಕ್ವಾರಂಟೈನ್ ನಲ್ಲಿಡಲಾಗಿದೆ. ಇದುವರೊ ಒಟ್ಟು 511 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದ್ದು, ಅದರಲ್ಲಿ 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 7 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಡಿಸಿ ದೀಪಾ ಚೋಳನ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.