ಮುತ್ತಪ್ಪ ರೈ 
ರಾಜ್ಯ

ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರ

ಜಯ ಕರ್ನಾಟಕ ಸಂಘಟನೆಯ ಸ್ಥಾಪಕ. ಮಾಜಿ ಭೂಗತ ದೊರೆ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಗ್ರಂಭೀರವಾಗಿದೆ. 

ಬೆಂಗಳೂರು: ಜಯ ಕರ್ನಾಟಕ ಸಂಘಟನೆಯ ಸ್ಥಾಪಕ. ಮಾಜಿ ಭೂಗತ ದೊರೆ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಗ್ರಂಭೀರವಾಗಿದೆ. 

ಕ್ಯಾನ್ಸರ್ ನಿಂದ ಬಳಲುತ್ತಿರುವ ಮುತ್ತಪ್ಪ ರೈ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ. 

ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಬೆನ್ನಲ್ಲೇ ಅವರ ನಿಧನದ ಕುರಿತು ಸುಳ್ಳು ಸುದ್ದಿ, ವದಂತಿಗಳು ಹರಡುತ್ತಿದೆ. ನಾಳೆ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಪ್ರಕಟವಾಗಲಿದೆ ಎಂದು ಪೂರ್ವ ವಲಯ ಡಿಸಿಪಿ ಶರಣಪ್ಪ ಮಾಹಿತಿ ನೀಡಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

ಸೆಂಟ್ರಲ್ ಏಜೆನ್ಸಿಗಳ ಒತ್ತಡದಿಂದ NCP ತೊರೆದಿದ್ದ ಅಜಿತ್ ಪವಾರ್, ಮತ್ತೆ ಎರಡು ಬಣಗಳ ವಿಲೀನ ಬಯಸಿದ್ದರು- NCP SP ನಾಯಕ

ಪ್ರೇಮಿಗಳ ದಿನಾಚರಣೆಗೆ ಕ್ಷಣಗಣನೆ: ಹಾರ್ದಿಕ್ ಪಾಂಡ್ಯಗೆ ಮಹಿಕಾ ಕೊಟ್ಟ 'ಸ್ಪೆಷಲ್ ಗಿಫ್ಟ್' ಏನು ಗೊತ್ತಾ? Video

ವಿಜಯ್ ಗೆ ಜನರಿಗೆ ಸಹಾಯ ಮಾಡುವ ಉದ್ದೇಶ ಇಲ್ಲ: ಸಿಂಪಲ್ ಆಗಿ ಸಿಎಂ ಆಗುವ ಬಯಕೆ- ಡಿಎಂಕೆ ತಿರುಗೇಟು

SCROLL FOR NEXT