ಕಲಬುರಗಿ ರೈಲು ನಿಲ್ದಾಣ 
ರಾಜ್ಯ

ಗುಂಟೂರಿನಲ್ಲಿ ನಡೆದ ತಬ್ಲಿಘಿಗಳ ಸಭೆಯಲ್ಲಿ ಕಲಬುರಗಿಯ 11 ಮಂದಿ ಭಾಗಿ

ದೆಹಲಿಯ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದವರಿಗೆ ಕೊರೋನಾ ಬಂದಿದ್ದನ್ನು ಕಂಡು ಹಿಡಿದ ಜಿಲ್ಲಾಡಳಿತ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದ ಅಂತದ್ದೇ ಸಭೆಯಲ್ಲಿ ಭಾಗಿಯಾಗಿದ್ದವರಿಗೆ ಕೊರೋನಾ ಸೋಂಕು ಕಂಡು ಬಂದಿದೆ ಎಂದು ಮೂಲಳು ತಿಳಿಸಿವೆ.

ಕಲಬುರಗಿ: ದೆಹಲಿಯ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದವರಿಗೆ ಕೊರೋನಾ ಬಂದಿದ್ದನ್ನು ಕಂಡು ಹಿಡಿದ ಜಿಲ್ಲಾಡಳಿತ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದ ಅಂತದ್ದೇ ಸಭೆಯಲ್ಲಿ ಭಾಗಿಯಾಗಿದ್ದವರಿಗೆ ಕೊರೋನಾ ಸೋಂಕು ಕಂಡು ಬಂದಿದೆ ಎಂದು ಮೂಲಳು ತಿಳಿಸಿವೆ.

ಇತ್ತೀಚೆಗೆ ಗುಂಟೂರಿನಲ್ಲಿ ನಡೆದ ಸಭೆಯಲ್ಲಿ ಕಲಬುರಿಯ 11 ಮಂದಿ ಭಾಗವಹಿಸಿದ್ದವರಿಗೆಲ್ಲಾ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಇವರೆಲ್ಲಾ ವಾಪಸ್ ಬರುವಾಗ ಸೇಡಂ ಬಳಿ ವಿಚಾರಣೆಗೊಳಪಡಿಸಿದಾಗ  ಅವರ ಟ್ರಾವೆಲ್ ಹಿಸ್ಟರಿ ತಿಳಿದಿದೆ, ಕೂಡಲೇ ಅವರನ್ನು ಕಲಬುರಗಿಯ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಅನೇಕ ಜನ ಗುಂಟೂರು ಸಭೆಯಲ್ಲಿ ಭಾಗವಹಿಸಿದ್ದರು ಈಗ ಅವರೆಲ್ಲರನ್ನೂ ಪತ್ತೆಹಚ್ಚಬೇಕಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 8 ಹೊಸ ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಇದರಲ್ಲಿ ಓರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!