ಸಾಂದರ್ಬಿಕ ಚಿತ್ರ 
ರಾಜ್ಯ

ಬೆಂಗಳೂರಿಗಿಂತ ಕಲಬುರಗಿಯಲ್ಲಿ ಸೋಂಕು ಮತ್ತು ಮರಣ ಪ್ರಮಾಣ ಹೆಚ್ಚು

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ  ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾದ ಕಲಬುರಗಿಯಲ್ಲಿ ಮರಣ ಪ್ರಮಾಣ ಹಾಗೂ ಸೋಂಕಿತರ ಸಂಖ್ಯೆ  ಬೆಂಗಳೂರಿಗಿಂತ ಹೆಚ್ಚಿನ ಪ್ರಮಾಣದಲ್ಲಿದೆ.

ಕಲಬುರಗಿ: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ  ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾದ ಕಲಬುರಗಿಯಲ್ಲಿ ಮರಣ ಪ್ರಮಾಣ ಹಾಗೂ ಸೋಂಕಿತರ ಸಂಖ್ಯೆ  ಬೆಂಗಳೂರಿಗಿಂತ ಹೆಚ್ಚಿನ ಪ್ರಮಾಣದಲ್ಲಿದೆ.

ಬುಧವಾರ ಜಿಲ್ಲೆಯಲ್ಲಿ 7 ಕೊರೋನಾ ಪಾಸಿಟಿವ್ ಕೇಸ್  ಗಳು ಪತ್ತೆಯಾಗಿವೆ. ಕಲಬುರಗಿಯಲ್ಲಿ ಮರಣ ಪ್ರಮಾಣವು ಶೇಕಡಾ 8.64 ರಷ್ಟಿದೆ. 181 ಪ್ರಕರಣಗಳು ವರದಿಯಾದ ಬೆಂಗಳೂರಿನಲ್ಲಿ ಮರಣ ಪ್ರಮಾಣವು ಶೇಕಡಾ. 3.80 ರಷ್ಟಿದೆ. ಜಿಲ್ಲೆಯಲ್ಲಿ ಪತ್ತೆಯಾದ 81 ಕೊರೋನಾ ಪಾಸಿಟಿವ್ ಕೇಸ್ ಗಳಲ್ಲಿ 80 ಪ್ರಕರಣಗಳು ಕಲಬುರಗಿ ಪಟ್ಟಣದಲ್ಲೇ ಕಂಡು ಬಂದಿವೆ. 

ಇದನ್ನು ಕಂಟೈನ್ ಮೆಂಟ್ ವಲಯವೆಂದು ಘೋಷಿಸಲಾಗಿದೆ. 4,365 ಮನೆಗಳು ಇರುವ ಈ ಪ್ರದೇಶದಲ್ಲಿ  24,479 ಜನಸಂಖ್ಯೆಯನ್ನು ಹೊಂದಿದೆ. ದಾಖಲಾದ 25 ಪ್ರಕರಣಗಳಲ್ಲಿ 7 ಮಂದಿ ಡಿಸ್ಚಾರ್ಜ್ ಆಗಿದ್ದಾರೆ,
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video