ಸಾಂದರ್ಬಿಕ ಚಿತ್ರ 
ರಾಜ್ಯ

ಕ್ವಾರಂಟೈನ್ ಭಯ: ಬಾಗಲಕೋಟೆ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಎರಡು ವಾರಗಳ ಕಾಲ ಕ್ವಾರಂಟೈನ್ ನಲ್ಲಿರಬೇಕೆಂಬ ಭಯದಿಂದಾಗಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಚಿಕ್ಕೂರು ಗ್ರಾಮದಲ್ಲಿ ನಡೆದಿದೆ.

ಬಾಗಲಕೋಟೆ: ಎರಡು ವಾರಗಳ ಕಾಲ ಕ್ವಾರಂಟೈನ್ ನಲ್ಲಿರಬೇಕೆಂಬ ಭಯದಿಂದಾಗಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಚಿಕ್ಕೂರು ಗ್ರಾಮದಲ್ಲಿ ನಡೆದಿದೆ.

40 ವರ್ಷದ ತುಕಾರಾಂ ಲಮಾಣಿ  ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ,  ಈತ ಯಾದಗಿರಿ ಮೂಲದವನು, ಕೂಲಿ ಕಾರ್ಮಿಕನಾದ ಈತ,ಮಹಾರಾಷ್ಚ್ರದಿಂದ ವಾಪಸ್ ಬಂದಿದ್ದ,

ಮೇ 15 ರಂದು  ಆತನ ಮನೆಗೆ ತೆರಳಿದ್ದ ಆಶಾ ಕಾರ್ಯಕರ್ತೆಯರು 14 ದಿನಗಳ ಕ್ವಾರಂಟೈನ್ ನಲ್ಲಿರಬೇಕೆಂದು ಸೂಚಿಸಿದ್ದರು. ಚೆಕ್ ಅಪ್ ಭಯದಿಂದಾಗಿ ಚಿಕ್ಕೂರಿಗೆ ವಾಪಾಸಾದ ಲಮಾಣಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ, ಆತನನ್ನು ಮುಧೋಳದ ಆಸ್ಪತ್ರೆಗೆ ದಾಖಲಿಸಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅವಿಶ್ವಾಸ ನಿರ್ಣಯ ಚರ್ಚೆಯಾಗೋವರೆಗೂ ನಾನು ಸದನವನ್ನು ಪ್ರವೇಶಿಸಲ್ಲ, ಸ್ಪೀಕರ್ ಸ್ಥಾನದಲ್ಲಿ ಕೂರಲ್ಲ: ಓಂ ಬಿರ್ಲಾ ಪ್ರತಿಜ್ಞೆ

ನನ್ನ ಆತ್ಮಚರಿತ್ರೆ ಇನ್ನೂ ಪ್ರಕಟವಾಗಿಲ್ಲ: ಪ್ರಕಾಶಕರ ಬೆಂಬಲಕ್ಕೆ ನಿಂತ ಮಾಜಿ ಸೇನಾ ಮುಖ್ಯಸ್ಥ ನರವಾಣೆ

ರಾಹುಲ್ ಗಾಂಧಿಯನ್ನೇ ಪದಚ್ಯುತಿಗೊಳಿಸುವ ಸಮಯ ಬಂದಿದೆ: ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಬಿಜೆಪಿ ಕಿಡಿ

T20 ವಿಶ್ವಕಪ್ 2026: ಕೇವಲ 10 ಎಸೆತಗಳಲ್ಲಿ 5 ವಿಕೆಟ್ ಪತನ; USAಗೆ 191 ರನ್ ಗುರಿ ನೀಡಿದ ಪಾಕಿಸ್ತಾನ!

T20 ವಿಶ್ವಕಪ್ 2026: ಇಂಡೋ-ಪಾಕ್ ಪಂದ್ಯದಲ್ಲಿ ಜಯ್ ಶಾ, ಮೊಹ್ಸಿನ್ ನಖ್ವಿ ಮುಖಾಮುಖಿ? ಮಾಹಿತಿ ಇಲ್ಲ ಎಂದ ಶ್ರೀಲಂಕಾ

SCROLL FOR NEXT