ಸತೀಶ್ ಜಾರಕಿಹೊಳಿ 
ರಾಜ್ಯ

ಸತೀಶ್ ಜಾರಕಿಹೊಳಿ ಸಹಾಯ ಹಸ್ತ: 1 ಸಾವಿರ ಮಂದಿಗೆ ಅತಿಥಿ ಗೃಹದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ

ಯಮನಕರಡಿ ಶಾಸಕ ಸತೀಶ್ ಜಾರಕಿಹೊಳಿ ವಲಸೆ ಕಾರ್ಮಿಕರ ಸಹಾಯಕ್ಕೆ ಮುಂದಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಮುಂಬಯಿಯಿಂದ ಬೆಳಗಾವಿಗೆ ಆಗಮಿಸಿದ 1 ಸಾವಿರ ವಲಸೆ ಕಾರ್ಮಿಕರನ್ನು ಮಹಾರಾಷ್ಟ್ರ -ಕರ್ನಾಟಕ ಗಡಿ ಭಾಗದಲ್ಲಿರುವ ಕುನಗೋಳಿಯಲ್ಲಿ ಸ್ವಾಗತಿಸಿದ ಸತೀಶ್, ಅವರಿಗೆಲ್ಲಾ ತಮ್ಮ ಅತಿಥಿ ಗೃಹದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದಾರೆ.

ಬೆಳಗಾವಿ: ಯಮನಕರಡಿ ಶಾಸಕ ಸತೀಶ್ ಜಾರಕಿಹೊಳಿ ವಲಸೆ ಕಾರ್ಮಿಕರ ಸಹಾಯಕ್ಕೆ ಮುಂದಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಮುಂಬಯಿಯಿಂದ  ಬೆಳಗಾವಿಗೆ ಆಗಮಿಸಿದ 1 ಸಾವಿರ ವಲಸೆ ಕಾರ್ಮಿಕರನ್ನು ಮಹಾರಾಷ್ಟ್ರ -ಕರ್ನಾಟಕ ಗಡಿ ಭಾಗದಲ್ಲಿರುವ ಕುನಗೋಳಿಯಲ್ಲಿ ಸ್ವಾಗತಿಸಿದ ಸತೀಶ್, ಅವರಿಗೆಲ್ಲಾ ತಮ್ಮ ಅತಿಥಿ ಗೃಹದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದಾರೆ.

ತಮ್ಮ ಕ್ಷೇತ್ರದ ವಲಸೆ ಕಾರ್ಮಿಕರಿಗೆ ಕ್ವಾರಂಟೈನ್ ಮಾಡಲು ಸರ್ಕಾರದಿಂದ ಅನುಮತಿ ಪಡೆದು, ತಮ್ಮ ವಾಹನದಲ್ಲೇ ಅವರನ್ನೆಲ್ಲಾ ಅತಿಥಿ ಗೃಹಕ್ಕೆ ಕರೆತಂದಿದ್ದಾರೆ, ಅಲ್ಲಿರುವ ಎಲ್ಲಾ ವಲಸೆ ಕಾರ್ಮಿಕರಿಗೂ ಮೂರು ಹೊತ್ತಿನ ಊಟದ ವ್ಯವಸ್ಥೆ ಮಾಡಿದ್ದು, ಊಟಕ್ಕೆ ಮತ್ತು ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ ಎಂದು ಸತೀಶ್ ಜಾರಕಿ ಹೊಳಿ ಸ್ನೇಹಿತ ಮುನ್ನಾ ಭಗವಾನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!