ಹೈಕೋರ್ಟ್ 
ರಾಜ್ಯ

ನಮಗೂ ಪರಿಹಾರ ನೀಡಿ: ಹೈಕೋರ್ಟ್ ಮೆಟ್ಟಿಲೇರಿದ ಅರ್ಚಕರು

ರಾಜ್ಯದ ದೇಗುಲಗಳಲ್ಲಿ ಕಾರ್ಯ  ನಿರ್ವಹಿಸುವ ಅರ್ಚಕರಿಗೆ ಪರಿಹಾರ ನೀಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಹೈಕೋರ್ಟ್ ಮೊರೆ ಹೋಗಿದ್ದರ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಕರ್ನಾಟಕ ಉಚ್ಛ ನ್ಯಾಯಾಲಯ ನೊಟೀಸ್ ಜಾರಿಗೊಳಿಸಿದೆ.

ಬೆಂಗಳೂರು: ರಾಜ್ಯದ ದೇಗುಲಗಳಲ್ಲಿ ಕಾರ್ಯ ನಿರ್ವಹಿಸುವ ಅರ್ಚಕರಿಗೆ ಪರಿಹಾರ ನೀಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಹೈಕೋರ್ಟ್ ಮೊರೆ ಹೋಗಿದ್ದರ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಕರ್ನಾಟಕ ಉಚ್ಛ ನ್ಯಾಯಾಲಯ ನೊಟೀಸ್ ಜಾರಿಗೊಳಿಸಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ  ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಅವರಿದ್ದ ವಿಭಾಗೀಯ ಪೀಠ ನೊಟೀಸ್ ನೀಡಿದೆ. ಅರ್ಚಕರಿಗೆ ದೇವರ ಪೂಜೆಗೆ ಹಣ ನೀಡದೇ ಇರುವುದು ದೇವಾಲಯಗಳ ವ್ಯವಸ್ಥೆಗೆ ದೊಟ್ಟ ಪೆಟ್ಟುಕೊಟ್ಟಂತಾಗಿದೆ ಎಂದು ಶ್ರೀಹರಿ ಕುತ್ಸಾರ ಪಿಐಎಲ್ ಸಲ್ಲಿಸಿದ್ದರು.

ರಾಜ್ಯದಲ್ಲಿ ಸುಮಾರು 35,500 ದೇಗುಲಗಳಿದ್ದು ಅವುಗಳನ್ನು ಎ ಮತ್ತು ಬಿ ಹಾಗೂ ಸಿ ವರ್ಗಗಳಾಗಿ ವಿಂಗಡಿಸಲಾಗಿದೆ. ರಾಜ್ಯ ಸರ್ಕಾರ 327.39 ಕೋಟಿ ರು. ಅನುದಾನ ನೀಡಿದೆ. ಸಿ ಕೆಟಗರಿ ದೇವಾಲಯಗಳ ಅರ್ಚಕರಿಗೆ ಯಾವುದೇ ವೇತನ ಇರುವುದಿಲ್ಲ ಹೀಗಾಗಿ ಅವರಿಗೆ ಪರಿಹಾರ ನೀಡಬೇಕು ಎಂದು ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video