ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜ್ಯ

ಗ್ರಾಮ ಪಂಚಾಯಿತಿಗೆ ಆಡಳಿತಾಧಿಕಾರಿ ನೇಮಕ: ಯಾವುದೇ ತೀರ್ಮಾನ ಕೈಗೊಳ್ಳದೆ ಸಭೆ ಅಪೂರ್ಣ

ಅವಧಿ ಮುಕ್ತಾಯಗೊಳ್ಳುತ್ತಿರುವ 5600 ಗ್ರಾಮ‌ ಪಂಚಾಯತ್ ಗಳಿಗೆ ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿ ನೇಮಕ ಮಾಡಬೇಕೆ ಬೇಡವೇ ಎಂಬ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ  ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲಾಗದೆ ಸಭೆ ಅಪೂರ್ಣವಾಗಿದೆ.

ಬೆಂಗಳೂರು: ಅವಧಿ ಮುಕ್ತಾಯಗೊಳ್ಳುತ್ತಿರುವ 5600 ಗ್ರಾಮ‌ ಪಂಚಾಯತ್ ಗಳಿಗೆ ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿ ನೇಮಕ ಮಾಡಬೇಕೆ ಬೇಡವೇ ಎಂಬ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ  ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲಾಗದೆ ಸಭೆ ಅಪೂರ್ಣವಾಗಿದೆ.

ಗ್ರಾಮ ಪಂಚಾಯ್ತಿಗಳ ಅವಧಿ ಮುಕ್ತಾಯಗೊಂಡ ಬಳಿಕ ಮತ್ತೊಮ್ಮೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವ ಬಗ್ಗೆ ಇಂದಿ‌ನ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಆಯಾಯ ಆಯಾ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ಸಭೆ ಕರೆದು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ಬಗ್ಗೆ ಸಭೆ ತೀರ್ಮಾನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ