ಸಂಗ್ರಹ ಚಿತ್ರ 
ರಾಜ್ಯ

ಬೀದರ್: ಕ್ವಾರಂಟೈನ್ ನಲ್ಲಿದ್ದ ಯುವಕ ಆತ್ಮಹತ್ಯೆ

ಕ್ವಾರಂಟೈನ್‍ನಲ್ಲಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. 

ಬೀದರ್: ಕ್ವಾರಂಟೈನ್‍ನಲ್ಲಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಈತ ಮಹಾರಾಷ್ಟ್ರದ ಮುಂಬೈನಿಂದ‌ ತನ್ನ ಪತ್ನಿಯೊಂದಿಗೆ ಜಿಲ್ಲೆಗೆ ವಾಪಸ್ಸಾದ ಹಿನ್ನೆಲೆಯಲ್ಲಿ ದಂಪತಿಯನ್ನು ಔರಾದ್ ತಾಲೂಕಿನ ವನಮಾರಪ್ಪಳ್ಳಿ ಗ್ರಾಮದ ಕಿತ್ತೂರ ರಾಣಿ ಚೆನ್ನಮ್ಮ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. 

ಮೃತ ಯುವಕ ಔರಾದ ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದು, ನಾರಾಯಣಪುರ ಗ್ರಾಮದವರು ಎನ್ನಲಾಗಿದೆ.

ಇಂದು ಬೆಳಗಿನ ಜಾವ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಔರಾದ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!