ನಂಜನಗೂಡು 
ರಾಜ್ಯ

ಜೂನ್ 1ರಿಂದ ರಾಜ್ಯದ ದೇವಸ್ತಾನಗಳು ಓಪನ್, ಸದ್ಯಕ್ಕೆ ಮಸೀದಿ, ಚರ್ಚ್ ಬಂದ್!

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಜೂನ್ 1ರಿಂದ ರಾಜ್ಯದ ದೇವಸ್ತಾನಗಳನ್ನು ತೆರೆಯಲು ಸರ್ಕಾರ ಅವಕಾಶ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಜೂನ್ 1ರಿಂದ ರಾಜ್ಯದ ದೇವಸ್ತಾನಗಳನ್ನು ತೆರೆಯಲು ಸರ್ಕಾರ ಅವಕಾಶ ನೀಡಿದೆ. 

ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಸ್ತಾನಗಳನ್ನು ತೆರೆಯುವುದರ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು  ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ. 

ಇನ್ನು ಸದ್ಯಕ್ಕೆ ಜಾತ್ರೆ, ಸಮಾರಂಭಗಳಿಗೆ ಅವಕಾಶ ಇಲ್ಲ ನೀಡಲಾಗಿಲ್ಲ. ದೇವಸ್ತಾನಗಳಲ್ಲಿ ಭಕ್ತರು ಕಡ್ಡಾಯವಾಗಿ ಸಾಮಾಜಿಕ ಅಂತರ ಪಾಲನೆ ಮಾಡಬೇಕಿದೆ ಎಂದರು. 

ನಾಳೆಯಿಂದ ರಾಜ್ಯ 52 ದೇವಸ್ತಾನಗಳ ಆನ್ ಲೈನ್ ಸೇವೆಗೆ ಅವಕಾಶ ನೀಡಲಾಗಿದೆ ಎಂದ ಅವರು ಮಸೀದಿ, ಚರ್ಚ್ ತೆರೆಯುವ ಬಗ್ಗೆ ಇನ್ನು ನಿರ್ಧಾರವಾಗಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್

ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​​ಗೆ ನೋಟಿಸ್; ಸಿಡಿದೆದ್ದ VHP

Asian Games 2026: ಭಾರತದ 'ಚಿನ್ನದ' ಬೇಟೆ; ಶೂಟಿಂಗ್ ನಲ್ಲಿ ಸುರುಚಿ ಸಿಂಗ್-ಕಮಲ್ಜೀತ್ ಚಿನ್ನ; ಬೆಳ್ಳಿಗೆ ಮುತ್ತಿಟ್ಟ ಗುಲ್ವೀರ್ ಸಿಂಗ್!

ಕರ್ನಾಟಕಕ್ಕೆ ನೀಡಬೇಕಿದ್ದ 2,186 ಕೋಟಿ ರೂ. ಅನುದಾನಕ್ಕೆ ಕೇಂದ್ರ ಸರ್ಕಾರ ತಡೆ: ಸಚಿವ ಈಶ್ವರ್ ಖಂಡ್ರೆ

'ಚುನಾವಣೆಯಲ್ಲಿ ಅಕ್ರಮ ನಡೆದರೆ ಸ್ಪರ್ಧಿಸಬೇಡಿ, ಚುನಾವಣೆಯನ್ನೇ ಬಹಿಷ್ಕರಿಸಿ:': ಪ್ರತಿಪಕ್ಷಗಳಿಗೆ CJPಯ ಅಭಿಜೀತ್ ದೀಪ್ಕೆ ಆಗ್ರಹ