ಸಂಗ್ರಹ ಚಿತ್ರ 
ರಾಜ್ಯ

ಆಸ್ಪತ್ರೆಯಿಂದ ಡಿಸ್ಚಾರ್ಜ್'ಗೂ ಮುನ್ನ ಕೊರೋನಾ ಪರೀಕ್ಷೆ ಕಡ್ಡಾಯ: ಹೊಸ ಡಿಸ್ಚಾರ್ಜ್ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

ಕೊರೋನಾ ಸೋಂಕಿತರಿಗೆ ಪರಿಷ್ಕೃತ ಡಿಸ್ಚಾರ್ಜ್ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಮಂಗಳವಾರ ಬಿಡುಗೆಡ ಮಾಡಿದೆ. 

ನವದೆಹಲಿ: ಕೊರೋನಾ ಸೋಂಕಿತರಿಗೆ ಪರಿಷ್ಕೃತ ಡಿಸ್ಚಾರ್ಜ್ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಮಂಗಳವಾರ ಬಿಡುಗೆಡ ಮಾಡಿದೆ. 

ಮಾರ್ಗಸೂಚಿಗಳಲ್ಲಿರುವ ಕೆಲವು ಅಂಶಗಳು ಇಂತಿವೆ...

  • ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವುದಕ್ಕೂ ಮುನ್ನ 3 ದಿನಗಳ ಯಾವುದೇ ರೀತಿಯ ಜ್ವರ ಹಾಗೂ ಸೋಂಕಿನ ಲಕ್ಷಣಗಳು ಕಾಣಬಾರದು. 
  • ಪ್ರತೀ ದಿನ ರೋಗಿಯ ದೇಹದ ತಾಪಮಾನ, ನಾಡಿ ಮಿಡಿತವನ್ನು ಪರೀಕ್ಷೆ ಮಾಡಬೇಕು. 
  • ಯಾವುದೇ ಲಕ್ಷಣಗಳು ಗೋಚರಿಸದೆ ಇದ್ದಲ್ಲಿ 10 ದಿನಗಳ ಬಳಿಕ ಡಿಸ್ಚಾರ್ಜ್ ಮಾಡಬಹುದಾಗಿದೆ. 
  • ಎಲ್ಲಾ ಕೊರೋನಾ ಸೋಂಕಿತರು, ಚಿಕಿತ್ಸೆಗಾಗಿಯೇ ಮೀಸಲಟ್ಟಿರುವ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ಪಡೆಯಬೇಕು. 
  • ಯಾವುದೇ ಸರ್ಕಾರಿ ಅಥವಾ ಖಾಸಗಿ ಕೊರೋನಾ ಹೆಲ್ತ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಬಹುದಾಗಿದೆ. 
  • ಬಿಡುಗಡೆ ಮಾಡುವ ನಾಲ್ಕು ದಿನಗಳ ಹಿಂದಿನಿಂದ ಕೃತಕ ಆಮ್ಲಜನಕದ ಸಪೋರ್ಟ್ ಇರಬಾರದು. 
  • ಕೊರೋನಾ ಲಕ್ಷಣಗಳು ಕಂಡು ಬರದಿದ್ದರೆ, ಮೂರು ದಿನಗಳ ಬಳಿಕ ಆರ್'ಟಿ ಹಾಗೂ ಪಿಸಿಆರ್ ಪರೀಕ್ಷೆ ನಡೆಸಬೇಕು. ರಿಪೋರ್ಟ್ ನಲ್ಲಿ ನೆಗೆಟಿವ್ ಎಂದು ಬಂದರೆ ಮಾತ್ರ ಅವನ್ನು ಬಿಡುಗಡೆ ಮಾಡಲಾಗುತ್ತದೆ. 
  • ಆಸ್ಪತ್ರೆಯಲ್ಲಿರುವಾಗ ಯಾವುದೇ ಲಕ್ಷಣಗಳಿಲ್ಲದಿದ್ದರೂ ಕೊರೋನಾ ಪಾಸಿಟಿವ್ ಇದ್ದರೆ ಅವರಿಗೆ ಆರ್'ಟಿ ಪಿಸಿಆರ್ ಟೆಸ್ಟ್ ಮಾಡಿಸಬೇಕು. ಒಮ್ಮೆ ವರದಿಯಲ್ಲಿ ನೆಗೆಟಿವ್ ಬಂದರೂ ಕೂಡ ವಾರದ ಬಳಿಕ ಮತ್ತೊಮ್ಮೆ ಪರೀಕ್ಷೆ ನಡೆಸಬೇಕು. 
  • ಆಸ್ಪತ್ರೆಯಿಂದ ಬಿಡುಗಡೆಯಾದ ಸೋಂಕಿತರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ ವಿಧಿಸಲಾಗುತ್ತದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ಆದರೆ...': ನೆರೆಹೊರೆ ರಾಷ್ಟ್ರಗಳ ಕ್ಷಮೆ ಕೋರಿದ Iran

ರಾಹುಲ್ ಗಾಂಧಿ ರಾಜಕೀಯಕ್ಕೆ ಬರದಿದ್ದರೆ ಏನು ಮಾಡುತ್ತಿದ್ದರು ಗೊತ್ತಾ? ಇಲ್ಲಿದೆ ಅಚ್ಚರಿಯ ಉತ್ತರ

ಕೊಚ್ಚಿಯ ಬಂದರಿನಲ್ಲಿ ಇರಾನಿನ ನೌಕಾ ಹಡಗು ನಿಲ್ಲಿಸಲು ಅನುಮತಿ: ಎಸ್. ಜೈಶಂಕರ್ ಹೇಳಿದ್ದು ಏನು?

T20 ವಿಶ್ವಕಪ್ 2026: ಸತತ 2ನೇ ಬಾರಿಗೆ ಫೈನಲ್, ಅಪರೂಪದ ದಾಖಲೆ ಬರೆದ ಭಾರತ, ಎಲೈಟ್ ಗ್ರೂಪ್ ಸೇರ್ಪಡೆ!

US-Iran conflict: ಟೆಹ್ರಾನ್'ನಲ್ಲಿ ಭಾರೀ ಸ್ಫೋಟ, ಬಾಂಬ್ ದಾಳಿ ಮತ್ತಷ್ಟು ಹೆಚ್ಚಲಿದೆ ಎಂದು ಅಮೆರಿಕಾ ಎಚ್ಚರಿಕೆ

SCROLL FOR NEXT