ರಾಜ್ಯ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಕೊರೋನಾ ಸೋಂಕು!

Shilpa D

ಕಲಬುರಗಿ: ಬುಧವಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚಿನ ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. 

ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು 63 ಕೇಸ್ ಗಳು ದಾಖಲಾಗಿವೆ.

ವಿವಿಧ ಸ್ಥಳಗಳಿಂದ ಆಗಮಿಸಿದ 61 ವಲಸಿಗರಲ್ಲಿ ಸೋಂಕು ಪತ್ತೆಯಾಗಿದೆ. ಮೇ 20 ರಂದು ಮುಂಬಯಿಯಿಂದ
ಯಾದಗಿರಿಗೆ ಕೊರೋನಾ ಸೋಂಕಿತ  69 ವರ್ಷದ ವೃದ್ಧೆಯ ಶವವನ್ನು ತರಲಾಗಿತ್ತು ಎಂದು ಮೂಲಗಳು ತಿಳಿಸಿವೆ. 
 

SCROLL FOR NEXT